ಸಾಂದರ್ಭಿಕ ಚಿತ್ರ 
ದೇಶ

ಜಿಎಸ್‍ಟಿ: ಶಿಫಾರಸಿಗೆ ಕೇಂದ್ರ ಸರ್ಕಾರ ಒಪ್ಪಿಗೆ

ದೇಶದ ತೆರಿಗೆ ವ್ಯವಸ್ಥೆಯಲ್ಲಿಯೇ ಆಮೂಲಾಗ್ರ ಬದಲಾವಣೆ ಮಾಡುವ ಸರಕು ಮತ್ತು ಸೇವಾ ತೆರಿಗೆ ವಿಧೇಯಕ (ಜಿಎಸ್‍ಟಿ)ಕ್ಕೆ ಸಂಸತ್‍ನ...

ನವದೆಹಲಿ: ದೇಶದ ತೆರಿಗೆ ವ್ಯವಸ್ಥೆಯಲ್ಲಿಯೇ ಆಮೂಲಾಗ್ರ ಬದಲಾವಣೆ ಮಾಡುವ ಸರಕು ಮತ್ತು ಸೇವಾ ತೆರಿಗೆ ವಿಧೇಯಕ (ಜಿಎಸ್‍ಟಿ)ಕ್ಕೆ ಸಂಸತ್‍ನ ಸ್ಥಾಯಿ ಸಮಿತಿ ಸೂಚಿಸಿರುವ ತಿದ್ದುಪಡಿಗಳನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ.
ಹೀಗಾಗಿ, ಅಧಿವೇಶನದಲ್ಲಿ ವಿಧೇಯಕ ಸುಸೂತ್ರವಾಗಿ ಅಂಗೀಕಾರವಾಗುವ ಸಾಧ್ಯತೆ ಇದೆ. ಜಿಎಸ್‍ಟಿ ಜಾರಿಯಿಂದ ರಾಜ್ಯ ಸರ್ಕಾರ ಗಳಿಗೆ ಉಂಟಾಗುವ ನಷ್ಟವನ್ನು 5 ವರ್ಷ ಕಾಲ ಭರ್ತಿ ಮಾಡಬೇಕು ಎಂಬ ಪ್ರತಿ ಪಕ್ಷಗಳ ಸಲಹೆ ಸೇರಿ ಪ್ರಮುಖ ಸಲಹೆ ಗಳನ್ನು ಸಮಿತಿ ಸೂಚಿಸಿತ್ತು.
ಅವೆಲ್ಲವುಗಳನ್ನೂ ಕೇಂದ್ರ ಒಪ್ಪಿಕೊಂಡಿದೆ. 24ರ ಒಳಗಾಗಿ ರಾಜ್ಯಸಭೆಯ ಆಯ್ಕೆ ಸಮಿತಿ ಸಭೆ ಸೇರಿ ವರದಿ ನೀಡಬೇಕಾಗಿದೆ. ಕಾಂಗ್ರೆಸ್ ಮಾತ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಆಕ್ಷೇಪಣಾ ಟಿಪ್ಪಣಿ ಸಲ್ಲಿಸಲು ಮುಂದಾಗಿದೆ. ಲೋಕಸಭೆಯಲ್ಲಿ ಜಿಎಸ್‍ಟಿ ವಿಧೇಯಕಕ್ಕೆ ಈಗಾಗಲೇ ಅಂಗೀಕಾರ ಸಿಕ್ಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ