ಮಾಜಿ ಮುಖ್ಯಮಂತ್ರಿ ದಿಗಂಬರ ಕಾಮತ್ 
ದೇಶ

ಯೋಜನೆಗಾಗಿ ಲಂಚ ಪಡೆದಿಲ್ಲ: ಕಾಮತ್

ಗೋವಾಕ್ಕೆ ನೀರು ಮತ್ತು ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಸರ್ಕಾರದ ಯೋಜನೆ ಯನ್ನು ತನ್ನದಾಗಿಸಿಕೊಳ್ಳಲು ಅಮೆರಿಕದ ಸಂಸ್ಥೆ 2009ರಲ್ಲಿ ಅಂದಿನ ಕಾಂಗ್ರೆಸ್ ಸರ್ಕಾರದ ಸಚಿವರಿಗೆ ಲಂಚ ನೀಡಿತ್ತು...

ಪಣಜಿ: ಗೋವಾಕ್ಕೆ ನೀರು ಮತ್ತು ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಸರ್ಕಾರದ ಯೋಜನೆ ಯನ್ನು ತನ್ನದಾಗಿಸಿಕೊಳ್ಳಲು ಅಮೆರಿಕದ ಸಂಸ್ಥೆ 2009ರಲ್ಲಿ ಅಂದಿನ ಕಾಂಗ್ರೆಸ್ ಸರ್ಕಾರದ ಸಚಿವರಿಗೆ ಲಂಚ ನೀಡಿತ್ತು ಎಂಬ ಆರೋಪವನ್ನು ಮಾಜಿ ಮುಖ್ಯಮಂತ್ರಿ ದಿಗಂಬರ ಕಾಮತ್ ಅಲ್ಲಗಳೆದಿದ್ದು, ತಮ್ಮ ಅವಧಿಯ ಎಲ್ಲ ಟೆಂಡರ್‍ಗಳು ನಿಯಮದಂತೆ ನಡೆಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಯೋಜನೆಯ ಸಂಬಂಧ ಕೇಂದ್ರದ ಅಂದಾಜು ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಅದರಲ್ಲಿ ರಾಜ್ಯದ ಪಾತ್ರವೇನೂ ಇರಲಾರದು. ಪ್ರಕ್ರಿಯೆ ಪೂರ್ಣಗೊಂಡ ಮೇಲೆ ಯಾವುದೇ ಸಚಿವರ ಹಸ್ತಕ್ಷೇಪ ಅಸಾಧ್ಯ. ಅಲ್ಲದೆ, ಯೋಜನೆ ಕೈಗೆತ್ತಿಕೊಳ್ಳಲು ಜಪಾನ್ ಸಂಸ್ಥೆ ಮಾತ್ರ ಕಡಿಮೆ ಬಿಡ್ ಕರೆದಿತ್ತು ಎಂದು ಹೇಳಿರುವ ಅಂದಿನ ಸಿಎಂ ದಿಗಂಬರ್ ಕಾಮತ್, `ಲಂಚದ ಆರೋಪವನ್ನು ಯಾರು ಬೇಕಾದರೂ ಮಾಡುತ್ತಾರೆ. ಆದರೆ, ಅದಕ್ಕೆ ಪುಷ್ಠಿ ನೀಡುವ ದಾಖಲೆಗಳನ್ನೂ ಒದಗಿಸ ಬೇಕಲ್ಲವೇ,' ಎಂದೂ ಅಭಿಪ್ರಾಯ ಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿವಿ ಘಟಿಕೋತ್ಸವಕ್ಕೆ CJI ಸೂರ್ಯಕಾಂತ್ ಗೆ ಆಹ್ವಾನ: ಅವರಿಂದ ಪದವಿಪತ್ರ ಸ್ವೀಕರಿಸಲ್ಲ ಎಂದ NALSAR ವಿದ್ಯಾರ್ಥಿಗಳು!

ಶಸ್ತ್ರಚಿಕಿತ್ಸೆ ವೇಳೆ ವೈದ್ಯರಿಗಾಗಿ ಮೊಹಮ್ಮದ್ ರಫಿ ಹಾಡು ಹಾಡಿದ ಸೋನು ನಿಗಮ್, video!

"ಹಮಾಸ್ ನಿಶ್ಯಸ್ತ್ರಗೊಳಿಸುದೇ ಅಂತಿಮ ಗುರಿ": ಟ್ರಂಪ್ ಗಾಜಾ ಶಾಂತಿ ಯೋಜನೆ ತಿರಸ್ಕರಿಸಿದ ಇಸ್ರೇಲ್!

Toxic Trailer: ಹಿರೋಯಿನ್ ಎದುರು ಯಶ್ ಬೆತ್ತಲೆ ಸೀನ್ ನೋಡಿ ಅಭಿಮಾನಿಗಳು ದಂಗು; ಬಾಕ್ಸ್ ಆಫೀಸ್ ನಲ್ಲಿ 3000 ಕೋಟಿ ಫಿಕ್ಸ್ ಎಂದ ಫ್ಯಾನ್ಸ್!

Video: ಮತ್ತೊಂದು ಗ್ಯಾಸ್ ಬಲೂನ್ ದುರಂತ: ಸಿಲಿಂಡರ್ ಸ್ಫೋಟ, 4 ಮಂದಿಗೆ ಗಾಯ, ಸ್ಥಳದಲ್ಲಿ ಆತಂಕ