ಜಿತೇಂದ್ರ ಸಿಂಗ್ ತೋಮರ್ (ಪಿಟಿಐ ಸಂಗ್ರಹ ಚಿತ್ರ) 
ದೇಶ

ನಕಲಿ ಪದವಿ ಪ್ರಕರಣ: ದೆಹಲಿ ಮಾಜಿ ಸಚಿವ ತೋಮರ್‌ಗೆ ಜಾಮೀನು

ನಕಲಿ ಪದವಿ ಪ್ರಮಾಣ ಪತ್ರ ಪಡೆದ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರಿಗೆ...

ನವದೆಹಲಿ: ನಕಲಿ ಪದವಿ ಪ್ರಮಾಣ ಪತ್ರ ಪಡೆದ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರಿಗೆ ಗುರುವಾರ ದೆಹಲಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ತೋಮರ್ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಅಡಿಷನಲ್ ಸೆಶನ್ಸ್ ಜಡ್ಜ್ ವಿಮಲ್ ಕುಮಾರ್ ಯಾದವ್ ಅವರು, ವೈಯಕ್ತಿಕವಾಗಿ 50 ಸಾವಿರ ರುಪಾಯಿ ಬಾಂಡ್ ಮತ್ತು ಅಷ್ಟೇ ಮೊತ್ತದ ಶ್ಯೂರಿಟಿ ಮೇಲೆ ಜಾಮೀನು ನೀಡಿದ್ದಾರೆ.

ನ್ಯಾಯಾಲಯದ ಪೂರ್ವಾನುಮತಿ ಇಲ್ಲದೆ ವಿದೇಶಕ್ಕೆ ತೆರಳದಂತೆ ಹಾಗೂ ತನಿಖೆಗೆ ಸಹಕಾರ ನೀಡಬೇಕು ಎಂದು ದೆಹಲಿ ಮಾಜಿ ಸಚಿವರಿಗೆ ಕೋರ್ಟ್ ಸೂಚಿಸಿದೆ.

ನಕಲು, ವಂಚನೆ ಮತ್ತು ಅಪರಾಧ ಪಿತೂರಿ ಆರೋಪಗಳನ್ನು ಹೇರಿ ತೋಮರ್ ಅವರನ್ನು ದೆಹಲಿ ಪೊಲೀಸರು ಜೂನ್ ೯ ರಂದು ಬಂಧಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ದಿಢೀರ್‌ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!

ಚಾಣಕ್ಯನ ಅರ್ಥಶಾಸ್ತ್ರದಲ್ಲಿ ಸಾಲದ ಪರಿಕಲ್ಪನೆ ಹೀಗಿತ್ತು ! (ಹಣಕ್ಲಾಸು)

ದೆಹಲಿ: ಫ್ರೆಂಡ್​ಶಿಪ್ ನಿರಕಾರಿಸಿದ್ದಕ್ಕೆ 21 ವರ್ಷದ ಮಾಡೆಲ್'ನನ್ನು ಆಕೆಯ ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್!