ನಜೀಬ್ ಜಂಗ್(ಸಂಗ್ರಹ ಚಿತ್ರ) 
ದೇಶ

ಲೆಫ್ಟಿನೆಂಟ್ ಗವರ್ನರ್ ಅಂದ್ರೆ ದೆಹಲಿ ಸರ್ಕಾರ

ದೆಹಲಿ ಮಹಿಳಾ ಆಯೋಗ (ಡಿಸಿಡಬ್ಲ್ಯೂ)ದ ಅಧ್ಯಕ್ಷರನ್ನಾಗಿ ಸ್ವಾತಿ ಮಲಿವಾಲ್‍ರ ನೇಮಕವನ್ನು ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ರದ್ದು ಮಾಡಿದ್ದಾರೆ...

ನವದೆಹಲಿ: ದೆಹಲಿ ಮಹಿಳಾ ಆಯೋಗ (ಡಿಸಿಡಬ್ಲ್ಯೂ)ದ ಅಧ್ಯಕ್ಷರನ್ನಾಗಿ ಸ್ವಾತಿ ಮಲಿವಾಲ್‍ರ ನೇಮಕವನ್ನು ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ರದ್ದು ಮಾಡಿದ್ದಾರೆ.

ಇದು ಕೇಜ್ರಿವಾಲ್ ಸರ್ಕಾರ ಮತ್ತು ಲೆ. ಗ. ನಡುವಿನ ಸಮರಕ್ಕೆ ಮತ್ತೊಂದು ತಿರುವು ನೀಡಿದೆ. ಎಲ್ಲದಕ್ಕಿಂತ ಹೆಚ್ಚಾಗಿ ಜಂಗ್ ಅವರ ಕಚೇರಿ 'ದೆಹಲಿಯಲ್ಲಿ ಸರ್ಕಾರ ಎಂದರೆ ಲೆಫ್ಟಿನೆಂಟ್ ಗವರ್ನರ್'' ಎಂದು ಆದೇಶ ಪತ್ರದಲ್ಲಿ ಉಲ್ಲೇಖಿಸಿರುವುದು ಆಪ್ ಸರ್ಕಾರವನ್ನು ಕೆರಳಿಸಿದೆ.

ಆಯೋಗಕ್ಕೆ ಅಧ್ಯಕ್ಷರ ನೇಮಿಸುವ ಸಂದರ್ಭದಲ್ಲಿ ತಮ್ಮ ಅನುಮತಿ ಪಡೆದಿಲ್ಲ. ಹೀಗಾಗಿ,  ಕ್ರಮ ಅಸಿಂಧು. ಇದು ಅಧಿಕಾರ ವ್ಯಾಪ್ತಿ ಮೀರಿದ ದುಃಸ್ಸಾಹಸ ಎಂದು ಜಂಗ್ ಪತ್ರದಲ್ಲಿ  ಪ್ರತಿಪಾದಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ದೆಹಲಿ ಸಾರಿಗೆ ಸಚಿವ ಗೋಪಾಲ ರಾಯ್ ಸಾಂವಿಧಾನಿಕ ಅಧಿಕಾರವನ್ನು ಉಪಯೋಗಿಸಿಯೇ ಮುಖ್ಯಮಂತ್ರಿ ಅಧ್ಯಕ್ಷರನ್ನು ನೇಮಕ  ಮಾಡಿದ್ದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!