ರಾಷ್ಟ್ರಪತಿ ಪ್ರಣಬ್ ಮುಖರ್ಜಿ (ಸಂಗ್ರಹ ಚಿತ್ರ) 
ದೇಶ

ರಾಷ್ಟ್ರಪತಿಯಾಗಿ 3 ವರ್ಷ: ಪ್ರಣಬ್ ಮುಖರ್ಜಿಗೆ ಶುಭಾಶಯ ಕೋರಿದ ಮೋದಿ

ರಾಷ್ಟ್ರಪತಿಯಾಗಿ ಪ್ರಣಬ್ ಮುಖರ್ಜಿ ಅವರು ಅಧಿಕಾರ ಸ್ವೀಕರಿಸಿ ಶುಕ್ರವಾರಕ್ಕೆ 3 ವರ್ಷವಾಗಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಣಬ್ ಮುಖರ್ಜಿ ಅವರಿಗೆ ಶನಿವಾರ ಶುಭಾಶಯ ಕೋರಿದ್ದಾರೆ...

ನವದೆಹಲಿ: ರಾಷ್ಟ್ರಪತಿಯಾಗಿ ಪ್ರಣಬ್ ಮುಖರ್ಜಿ ಅವರು ಅಧಿಕಾರ ಸ್ವೀಕರಿಸಿ ಶುಕ್ರವಾರಕ್ಕೆ 3 ವರ್ಷವಾಗಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಣಬ್ ಮುಖರ್ಜಿ ಅವರಿಗೆ ಶನಿವಾರ ಶುಭಾಶಯ ಕೋರಿದ್ದಾರೆ.

ಅನೇಕ ಎಡವು ತೊಡವುಗಳ ಮಧ್ಯೆಯೇ ಪ್ರಣಬ್ ಮುಖರ್ಜಿ ಅವರು ಇದೀಗ ರಾಷ್ಟ್ರಪತಿಯಾಗಿ ಮೂರು ವರ್ಷ ಪೂರೈಸಿದ್ದು, ಪ್ರಣಬ್ ಮುಖರ್ಜಿ ಅವರ ರಾಜಕೀಯ ಅನುಭವ ಹಾಗೂ ನಿಲುವುಗಳಿಂದ ದೇಶಕ್ಕೆ ಸಾಕಷ್ಟು ಉಪಯೋಗಗಳಾಗಿವೆ ಎಂದು ಹೇಳಿದ್ದಾರೆ.

ಟ್ವಿಟ್ಟರ್ ಮೂಲಕ ಪ್ರಣಬ್ ಮುಖರ್ಜಿ ಅವರಿಗೆ ಶುಭ ಕೋರಿರುವ ಪ್ರಧಾನಿ ಅವರು, ಪ್ರಣಬ್ ಅವರು ಅತ್ಯಂತ ಸೂಕ್ಷ್ಮ ಗ್ರಾಹಿಯಾಗಿದ್ದು ಆಳವಾದ ಜ್ಞಾನ ಹೊಂದಿರುವವರಾಗಿದ್ದಾರೆ. ದೇಶದಕ್ಕಾಗಿ ತಮ್ಮ ಜೀವನವನ್ನೇ ಮುಂಡಿಪಾಗಿಟ್ಟಿರುವ ಪ್ರಣಬ್ ಮುಖರ್ಜಿ ಅವರ ಅಪಾರ ಅನುಭವ ಮತ್ತು ನಿಲುವುಗಳು ಇಂದು ದೇಶಕ್ಕೆ ಸಾಕಷ್ಟು ಉಪಯೋಗಗಳಾಗುತ್ತಿದ್ದು, ಇಂತಹ ರಾಷ್ಟ್ರಪತಿ ಹೊಂದಿರುವುದು ನಮಗೆ ಅಭಿಮಾನದ ಸಂಗತಿ ಎಂದು ಹೊಗಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT