ಪ್ರಧಾನಮಂತ್ರಿ ನರೇಂದ್ರ ಮೋದಿ 
ದೇಶ

ಕಾರ್ಗಿಲ್ ಯುದ್ಧದಲ್ಲಿ ಮಡಿದ ಯೋಧರು ಅಮರ: ಪ್ರಧಾನಿ ಮೋದಿ

ಕಾರ್ಗಿಲ್ ಯುದ್ಧದಲ್ಲಿ ಮಡಿದ ಯೋಧರಿಗೆ ಪ್ರಧಾನಿ ಗೌರವ ಸಮರ್ಪಣೆ ತಿಂಗಳ ಕಾರ್ಯಕ್ರಮ 'ಮನ್ ಕಿ ಬಾತ್' ನಲ್ಲಿ ಮೋದಿಯವರ...

ನವದೆಹಲಿ: ತಮ್ಮ  ಪ್ರತಿ ತಿಂಗಳ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನ ಹತ್ತನೇ ಆವೃತ್ತಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾನುವಾರ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದರು.

ಅವರ ಭಾಷಣದ ಮುಖ್ಯಾಂಶಗಳು:

  • ಈ ವರ್ಷ ಮುಂಗಾರು ಮಳೆ ಉತ್ತಮವಾಗಿ ಆರಂಭವಾಗಿದೆ. ಇದರಿಂದ ರೈತರಿಗೆ ಋತುಮಾನದ ಬೆಳೆ ಬೆಳೆಯಲು ಸಹಾಯವಾಗುತ್ತದೆ.
  •  ಇಂದು ಕಾರ್ಗಿಲ್ ಯುದ್ಧವನ್ನು ಗೆದ್ಧ ದಿನವಾಗಿದೆ. ಯುದ್ಧದಲ್ಲಿ ಧೈರ್ಯದಿಂದ ಹೋರಾಡಿ ಪ್ರಾಣವನ್ನರ್ಪಿಸಿದ ಎಲ್ಲಾ ಸೈನಿಕರಿಗೆ ನನ್ನ ನಮನಗಳು. ಅವರ ತ್ಯಾಗ, ಬಲಿದಾನಗಳು ಎಂದಿಗೂ ಅಮರ.
  •  ರಸ್ತೆ ಸುರಕ್ಷತೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಕೇವಲ ಸರ್ಕಾರದ ಕೆಲಸ ಮಾತ್ರವಲ್ಲ. ಪ್ರತಿಯೊಬ್ಬರು ತಮ್ಮ ಕುಟುಂಬದಲ್ಲಿ ಕಿರಿಯರಿಗೆ ರಸ್ತೆ ಸುರಕ್ಷತೆ ಬಗ್ಗೆ ಹೇಳಿಕೊಡಬೇಕು.
  •  ಕರ್ಮಚಾರಿ ಅಂದರೆ ನೌಕರರು ಕರ್ಮಯೋಗಿಯಾಗಬೇಕು.
  •  ಕೆಲಸದಲ್ಲಿ ಆಸಕ್ತಿ ವಹಿಸಬೇಕಾದುದು ಅತೀ ಮುಖ್ಯ. ಒಬ್ಬ ರೈಲ್ವೆ ಉದ್ಯೋಗಿ ರೈ ಲ್ವೆಗೆ ಸಂಬಂಧಪಟ್ಟ ದೃಶ್ಯಗಳನ್ನು ಚಿತ್ರ ಬಿಡಿಸುತ್ತಾನೆ ಎಂದು ನಾನು ಇತ್ತೀಚೆಗೆ ಕೇಳಲ್ಪಟ್ಟೆ. ಅಂದರೆ ನಾವು ಮಾಡುವ ಕೆಲಸದಲ್ಲಿ ಹೇಗೆ ಇನ್ನಷ್ಟು ಆಸಕ್ತಿ ಬೆಳೆಸಬಹುದು ಎಂಬುದಕ್ಕೆ ಇದೊಂದು ಸ್ಪಷ್ಟ ಉದಾಹರಣೆ.
  •  ಹಳ್ಳಿಗಳಿಗೆ 24 ಗಂಟೆ, ವಾರದಲ್ಲಿ ಏಳು ದಿನ ನಿರಂತರ ವಿದ್ಯುತ್ ನೀಡಲು ಕೇಂದ್ರ ಸರ್ಕಾರ ಪ್ರಯತ್ನ.
  •  ಇತ್ತೀಚಿನ ದಿನಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯಗಳ ಬಗ್ಗೆ ಆಸಕ್ತಿ ಕಡಿಮೆಯಾಗುತ್ತಿರುವುದು ಕಳವಳದ ವಿಷಯ.
ಸ್ವಾತಂತ್ರ್ಯ ದಿನದ ಭಾಷಣಕ್ಕೆ ಸಲಹೆ:

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ