ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ (ಸಾಂದರ್ಭಿಕ ಚಿತ್ರ) 
ದೇಶ

ಭಾರತದ ಇತಿಹಾಸಕ್ಕೆ ಮರುಬರವಣಿಗೆ ಅಗತ್ಯವಿದೆ: ಸುಬ್ರಹ್ಮಣ್ಯನ್ ಸ್ವಾಮಿ

ಭಾರತದ ಇತಿಹಾಸ ತಪ್ಪಾಗಿದ್ದು, ಇತಿಹಾಸಕ್ಕೆ ಮರುಬರವಣಿಗೆಯ ಅಗತ್ಯವಿದೆ ಎಂದು ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ ಭಾನುವಾರ ಹೇಳಿದ್ದಾರೆ...

ಚಂದ್ರಾಪುರ (ಮಹಾರಾಷ್ಟ್ರ): ಭಾರತದ ಇತಿಹಾಸ ತಪ್ಪಾಗಿದ್ದು, ಇತಿಹಾಸಕ್ಕೆ ಮರುಬರವಣಿಗೆಯ ಅಗತ್ಯವಿದೆ ಎಂದು ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ ಭಾನುವಾರ ಹೇಳಿದ್ದಾರೆ.

ಲೋಕಮಾನ್ಯ ಬಾಲ ಗಂಗಾಧರ ತಿಲಕ್ ಅವರ ಹುಟ್ಟುಹಬ್ಬದ ಪ್ರಯುಕ್ತ ಮಹಾರಾಷ್ಟ್ರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಭಾರತೀಯ ಇತಿಹಾಸ ಸರಿಯಾಗಿಲ್ಲದೇ ಇರುವುದರಿಂದ ಯುವಜನತೆಗೆ ಇದರಿಂದ ತಪ್ಪು ಸಂದೇಶಗಳು ರವಾನೆಯಾಗುತ್ತಿದೆ. ಹೀಗಾಗಿ ಭಾರತೀಯ ಇತಿಹಾಸವನ್ನು ಸರಿಯಾದ ರೀತಿಯಲ್ಲಿ ಮರುಬರೆಯುವ ಅಗತ್ಯವಿದೆ ಎಂದು ಹೇಳಿದ್ದಾರೆ.

ಭಾರತೀಯರ ಮೇಲೆ ತಂತ್ರಗಳನ್ನು ರೂಪಿಸುತ್ತಿದ್ದ ಬ್ರಿಟೀಷರು ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುವಾಗ ನಮ್ಮಲ್ಲಿ ಭಯದ ವಾತಾವರಣ ನಿರ್ಮಾಣವಾಗಬೇಕೆಂಬ ಉದ್ದೇಶದಿಂದ ಮೊಘಲರ ಆಡಳಿತ ದಾಳಿಮಾಡಿತ್ತು. ದಾಳಿ ವೇಳೆ ಮೊಘಲರು ಭಾರತೀಯ ಮೇಲೆ ದೈಹಿಕವಾಗಿ ದೌರ್ಜನ್ಯವೆಸಗಿದ್ದರು. ನಮ್ಮ ಬೆಕ್ಕುಗಳಾಗಿ ಮಾರ್ಪಡಿಸಿದ್ದರು. ಅವರು ಹೇಳಿದಂತೆ ಕೇಳುವಂತೆ ಮಾಡಿಕೊಂಡಿದ್ದರು. ಭಾರತ ಇದೀಗ ಆರ್ಥಿಕವಾಗಿ ಶಕ್ತಿಶಾಲಿ ದೇಶವಾಗುತ್ತಿದ್ದು, ಭಾರತೀಯ ಇತಿಹಾಸವನ್ನು ಮರುಬರೆಯುವ ಅಗತ್ಯವಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್