ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಪಾಕ್‌ನಿಂದ ಕದನ ವಿರಾಮ ಉಲ್ಲಂಘನೆ, ಭಾರತೀಯ ಯೋಧ ಸಾವು

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗುರುವಾರ ಪಾಕಿಸ್ತಾನ ಸೇನೆ ಮತ್ತೆ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು,...

ಸಾಂದರ್ಭಿಕ ಚಿತ್ರ
Lingaraj Badiger
Updated On : 30 Jul 2015, 11:21 am

ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗುರುವಾರ ಪಾಕಿಸ್ತಾನ ಸೇನೆ ಮತ್ತೆ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಭಾರತೀಯ ಯೋಧ ಮೃತಪಟ್ಟಿದ್ದಾರೆ.

ಪೂಂಚ್‌ನ ಗಡಿ ನಿಯಂತ್ರಣ ರೇಖೆ ಬಳಿ ಕಳೆದ ರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯೋಧ ಸೆಪೊಯ್ ರಚ್ಪಾಲ್ ಸಿಂಗ್ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಗುರುವಾರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

22-ಸಿಖ್ ಯೂನಿಟ್‌ಗೆ ಸೇರಿದ ಸಿಂಗ್ ಅವರನ್ನು ಪರ್ವಿಂದರ್ ಪೊಸ್ಟ್‌ನಲ್ಲಿ ಭದ್ರತೆಗಾಗಿ ನಿಯೋಜಿಸಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments