ವಿದ್ಯಾ ಬಾಲನ್ಗೆ ಗೌರವ ಡಾಕ್ಟರೆಟ್ ಪ್ರದಾನ
ರಾಷ್ಟ್ರ ಪ್ರಶಸ್ತಿ ವಿಜೇತ ಬಾಲಿವುಡ್ ನಟಿ ವಿದ್ಯಾ ಬಾಲನ್ ಅವರಿಗೆ ಮಂಗಳವಾರ ರೈ ವಿಶ್ವವಿದ್ಯಾಲಯ ಗೌರವ ಡಾಕ್ಟರೆಟ್ ಪದವಿ ನೀಡಿ ಗೌರವಿಸಿದೆ.
ಅಹಮದಾಬಾದ್: ರಾಷ್ಟ್ರ ಪ್ರಶಸ್ತಿ ವಿಜೇತ ಬಾಲಿವುಡ್ ನಟಿ ವಿದ್ಯಾ ಬಾಲನ್ ಅವರಿಗೆ ಮಂಗಳವಾರ ರೈ ವಿಶ್ವವಿದ್ಯಾಲಯ ಗೌರವ ಡಾಕ್ಟರೆಟ್ ಪದವಿ ನೀಡಿ ಗೌರವಿಸಿದೆ.
ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಗುರುತಿಸಿ ವಿದ್ಯಾ ಬಾಲನ್ ಅವರಿಗೆ ಈ ಗೌರವ ನೀಡಿರುವುದಾಗಿ ವಿವಿ ತಿಳಿಸಿದೆ.
ಗೌರವ ಸ್ವೀಕರಿಸಿ ಮಾತನಾಡಿದ ನಟಿ, ಈ ಪದವಿ ಸ್ವೀಕರಿಸುತ್ತಿರುವುದಕ್ಕೆ ತುಂಬಾ ಖುಷಿಯಾಗುತ್ತಿದೆ. ಒಬ್ಬ ನಟ, ನಟನಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದು ಇಲ್ಲ ಎಂದು ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.