ಸ್ಮೃತಿ ಇರಾನಿ 
ದೇಶ

ವಿವಾದ ಸೃಷ್ಟಿಸಿದ ಸ್ಮೃತಿಗೆ ಕೇಳಿದ ಪ್ರಶ್ನೆ

ಖಾಸಗಿ ಸುದ್ದಿವಾಹಿನಿಯೊಂದು ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಸಂದರ್ಶನದ ವೇಳೆ ಕೇಳಿದ ಪ್ರಶ್ನೆಯೊಂದು ಸಮಾಜಿಕ ಜಾಲತಾಣಗಳಲ್ಲಿ...

ನವದೆಹಲಿ: ಖಾಸಗಿ ಸುದ್ದಿವಾಹಿನಿಯೊಂದು ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಸಂದರ್ಶನದ ವೇಳೆ ಕೇಳಿದ ಪ್ರಶ್ನೆಯೊಂದು ಸಮಾಜಿಕ ಜಾಲತಾಣಗಳಲ್ಲಿ ತೀವ್ರ ವಿವಾದಕ್ಕೆ  ಸಾಕ್ಷಿಯಾಗಿದೆ.ದೆಹಲಿ ವಿವಿಯ ವಿದ್ಯಾರ್ಥಿಗಳು ಎದುರಿಸುತ್ತಿರುವಸಮಸ್ಯೆಗೆ ಸಂಬಂಧಿಸಿ ಸಿ ಆಜ್ ತಕ್‍ನ ``ಸ್ಮೃತಿ ಕೀ ಪರೀಕ್ಷಾ '' ಕಾರ್ಯಕ್ರಮದಲ್ಲಿ ಇರಾನಿ ಪಾಲ್ಗೊಂಡಿದ್ದಪು.  . ಈ ವೇಳೆ ಆಜ್ ತಕ್ ನ ರಾಜಕೀಯ ಸಂಪಾದಕ ಅಶೋಕ್  ಸಿಂಘಾಲ್, ಪದವಿ ಪ್ರಮಾಣಪತ್ರ ವಿವಾದ, ಸಣ್ಣ ವಯಸ್ಸಿನ ಹೊರತಾಗಿಯೂ ನಿಮಗೆ ಎಚ್‍ಆರ್‍ಡಿಯಂಥ  ಪ್ರಮುಖ ಖಾತೆ ನೀಡಲಾಗಿದೆ. ನಿಮ್ಮಲ್ಲಿ ಏನನ್ನು ನೋಡಿ ಮೋದಿ ಈ ಹೊಣೆಗಾರಿಕೆ ನೀಡಿದ್ದಾರೆ ಎಂದು ಪ್ರಶ್ನಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT