ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ 
ದೇಶ

ವಾರಾಣಸಿ ಭೇಟಿಗೆ ರಾಹುಲ್ ನಿರ್ಧಾರ

ಕೇಂದ್ರ ಸರ್ಕಾರದ ವಿರುದ್ಧ ಮಾತಿನ ಯುದ್ಧ ನಡೆಸುತ್ತಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಮೋದಿ ಅವರ ಕ್ಷೇತ್ರ ವಾರಾಣಸಿ ಭೇಟಿ ನೀಡಲು ಸಿದ್ಧತೆ ನಡೆಸುತ್ತಿದ್ದಾರೆ...

ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ಮಾತಿನ ಯುದ್ಧ ನಡೆಸುತ್ತಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಮೋದಿ ಅವರ ಕ್ಷೇತ್ರ ವಾರಾಣಸಿ ಭೇಟಿ ನೀಡಲು ಸಿದ್ಧತೆ ನಡೆಸುತ್ತಿದ್ದಾರೆ.

ಈ ಬಗ್ಗೆ ದೆಹಲಿಯ ಕಾಂಗ್ರೆಸ್ ನಾಯಕರು ಈ ವಿಷಯದ ಬಗ್ಗೆ ತುಟಿಪಿಟಿಕೆನ್ನುತ್ತಿಲ್ಲ. ಆದರೆ ಪಕ್ಷದ ಉತ್ತರ ಪ್ರದೇಶದ ಘಟಕವು ಪ್ರಧಾನಿ ಅವರ ಕ್ಷೇತ್ರಕ್ಕೆ ರಾಹುಲ್ ಭೇಟಿಗೆ ಯೋಜನೆ ರೂಪಿಸುತ್ತಿದೆ.

ಅಕಾಲಿಕ ಮಳೆ ಹಾಗೂ ಆಲಿಕಲ್ಲು ಮಳೆಯಿಂದಾಗಿ ಬೆಳೆ ನಾಶದಿಂದ ತೊಂದರೆಗೀ ಡಾಗಿರುವ ರೈತರನ್ನು ಭೇಟಿಯಾಗಲು ರಾಹುಲ್ ಯೋಜಿಸಿದ್ದಾರೆ. ಪ್ರಧಾನಿ ಕ್ಷೇತ್ರದ ಜನರನ್ನು ಒಲಿಸಿ ಕೊಳ್ಳಲು ಕಾಂಗ್ರೆಸ್ ಉಪಾಧ್ಯಕ್ಷ ಭಾರೀ ಯೋಜನೆ ರೂಪಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂಗ್ರೆಸ್ ಸಚಿವ ಸಂಪುಟ ಭಿನ್ನಮತ ಶಮನ: ರಾಜೀನಾಮೆ ವಾಪಸ್ ಪಡೆದ ರಾಮಲಿಂಗಾ ರೆಡ್ಡಿ!

T20 Cricket: ನಾಯಕತ್ವದಿಂದ ಗೇಟ್ ಪಾಸ್ ಬಳಿಕ ಸೂರ್ಯಕುಮಾರ್ ಮೊದಲ ಪೋಸ್ಟ್ ವೈರಲ್!

ದಾವಣಗೆರೆ: ಪಂಚಮಸಾಲಿ ಮಠಕ್ಕೆ ಭಕ್ತರು ನೀಡಿದ್ದ 1 ಕೆ.ಜಿ ಚಿನ್ನಾಭರಣ ನಾಪತ್ತೆ, ಟ್ರಸ್ಟ್ ವಿರುದ್ಧ ಗಂಭೀರ ಆರೋಪ!

Karnataka CET Result 2026 Announced: ಬೆಂಗಳೂರಿನ ಆರ್ ವಿ ಕಾಲೇಜಿನ ತನಿಷಾ ಕಾರ್ತಿಕ್ ಮೊದಲ ಸ್ಥಾನ, 2,92,782 ಅಭ್ಯರ್ಥಿಗಳು ಪ್ರವೇಶಕ್ಕೆ ಅರ್ಹತೆ!

ನಮ್ಮ ದಯೆಯಿಂದ TVK ಸರ್ಕಾರ ಉಳಿದಿದೆ: ಶೀಘ್ರದಲ್ಲೇ ಬೀಳಿಸ್ತೀವಿ- DMK ಅಧ್ಯಕ್ಷ ಸ್ಟಾಲಿನ್!

SCROLL FOR NEXT