ಆಮೀರ್ ಖಾನ್ 
ದೇಶ

ಸಂಕಷ್ಟದಲ್ಲಿ ಆಮೀರ್ ಖಾನ್

ಆಮೀರ್ ಖಾನ್ ಅವರ ಪ್ರಸಿದ್ಧ ಟಿವಿ ಶೋ ಆದ ಸತ್ಯಮೇವ ಜಯತೇಯಲ್ಲಿ ರಾಷ್ಟ್ರ ಲಾಂಛನ ಬಳಸಿದ್ದನ್ನು ಪ್ರಶ್ನಿಸಿ ಅವರ ವಿರುದ್ಧ ಸಾಮಾಜಿಕ ಕಾರ್ಯಕರ್ತರೊಬ್ಬರು ನೊಟೀಸ್ ಕಳುಹಿಸಿದ್ದಾರೆ...

ನವದೆಹಲಿ: ಬಾಲಿವುಡ್ ನ ಮಿ. ಪರ್ಫೆಕ್ಷನಿಸ್ಟ್ ಆಮೀರ್ ಖಾನ್  ಕಾನೂನೂ ಹೋರಾಟ ನಡೆಸಬೇಕಿದೆ.

ಅವರ ಪ್ರಸಿದ್ಧ ಟಿವಿ ಶೋ ಆದ ಸತ್ಯಮೇವ ಜಯತೇಯಲ್ಲಿ ಭಾರತದ ಲಾಂಛನ ಬಳಸಿದ್ದನ್ನು ಪ್ರಶ್ನಿಸಿ ಅವರ ವಿರುದ್ಧ ಮನೋರಂಜನ್ ರಾಯ್ ಎಂಬ ಸಾಮಾಜಿಕ ಕಾರ್ಯಕರ್ತರೊಬ್ಬರು ವಕೀಲರ ಮುಖಾಂತರ ನೊಟೀಸ್ ಕಳುಹಿಸಿದ್ದಾರೆ.

ನೋಟೀಸ್ ನಲ್ಲಿ, ಆಮೀರ್ ಖಾನ್ ತಮ್ಮ ಶೋನಲ್ಲಿ ಕೇಂದ್ರ ಸರ್ಕಾರದ ಅನುಮತಿ ಪಡೆಯದೆ ಹೇಗೆ ರಾಷ್ಟ್ರದ ಲಾಂಛನವನ್ನು ಬಳಸಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಕಾರ್ಯಕ್ರಮದ ನಿರ್ಮಾಪಕರು, ಕೇಂದ್ರ ಸರ್ಕಾರದಿಂದ ಅನುಮತಿ ಪಡೆದಿದ್ದರೆ ಅದನ್ನು ನ್ಯಾಯಾಲಯಕ್ಕೆ ಒದಗಿಸುವಂತೆ, ಇಲ್ಲದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗುವಂತೆಯೂ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT