9ರಂದು ಕಾಂಗ್ರೆಸ್ ಸಿಎಂಗಳ ಸಭೆ
ಈಚೆಗಷ್ಟೇ ವರ್ಷ ಪೂರೈಸಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧದ ದಾಳಿಯನ್ನು ತೀವ್ರಗೊಳಿಸಲು ಕಾಂಗ್ರೆಸ್...
ನವದೆಹಲಿ: ಈಚೆಗಷ್ಟೇ ವರ್ಷ ಪೂರೈಸಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧದ ದಾಳಿಯನ್ನು ತೀವ್ರಗೊಳಿಸಲು ಕಾಂಗ್ರೆಸ್ ಮತ್ತಷ್ಟು ಕ್ರಮಗಳಿಗೆ ಮುಂದಾಗಿದೆ. ಲೋಕಸಭಾ ಚುನಾವಣೆ ಬಳಿಕ ಇದೇಮೊದಲ ಬಾರಿಗೆ ದೆಹಲಿಯಲ್ಲಿ ಜೂ.9ರಂದು ಪಕ್ಷದ ಆಡಳಿತ ಇರುವ ರಾಜ್ಯಗಳ ಸಿಎಂಗಳ ಸಭೆ ಕರೆಯಲಾಗಿದ್ದು, ಅಂದು ಕೃಷಿ ಸೇರಿದಂತೆ ವಿವಿಧ ವಿಚಾರಗಳಿಗೆ ಸಂಬಂಧಿಸಿ ಚರ್ಚೆ ನಡೆಸಲು ನಿರ್ಧರಿಸಿದೆ. ಸಭೆಯಲ್ಲಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಕಾರ್ಯದರ್ಶಿಗಳೂ ಪಾಲ್ಗೊಳ್ಳಲಿದ್ದಾರೆ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.