ಆರತಿ ಅಗರ್ವಾಲ್ 
ದೇಶ

ಟಾಲಿವುಡ್ ನಟಿ ಆರತಿ ಅಗರ್ವಾಲ್ ನಿಧನ

ಶ್ವಾಸಕೋಶ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ದಕ್ಷಿಣ ಭಾರತದ ನಟಿ ಆರತಿ ಅಗರ್ವಾಲ್ ಅವರು ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ನ್ಯೂಜೆರ್ಸಿ: ಶ್ವಾಸಕೋಶ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ದಕ್ಷಿಣ ಭಾರತದ ನಟಿ ಆರತಿ ಅಗರ್ವಾಲ್ ಅವರು ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಟಾಲಿವುಡ್, ಕಾಲಿವುಡ್‌ನಲ್ಲಿ ಮಿಂಚಿದ್ದ ಆರತಿ, 'ನೂವು ನಾಕು ನಚ್ಚಾವು' ಚಿತ್ರದ ಮೂಲಕ ಟಾಲಿವುಡ್ ಪ್ರವೇಶಿಸಿದ್ದರು.

ಮೆಗಾಸ್ಟಾರ್ ಚಿರಂಜೀವಿ ಹಾಗೂ ವಿಕ್ಟರಿ ವೆಂಕಟೇಶ್ ಸೇರಿದಂತೆ ಹಲವು ನಟರೊಂದಿಗೆ ಅಭಿನಯಿಸಿದ್ದ ಆರತ್ ಅಗರ್ವಾಲ್ ಅವರು ಇಂದು ಅಮೆರಿಕದ ನ್ಯೂಜೆರ್ಸಿಯ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

2001ರಲ್ಲಿ ಪಾಗಲ್ ಪನ್ ಹಿಂದಿ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಆರತಿ 20ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

ಈ ಹಿಂದೆ 2005ರಲ್ಲಿ ನಟ ತರುಣ್‌ರೊಂದಿಗೆ ಸಂಬಂಧ ಹೊಂದಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಆರತಿ ಆತ್ಮಹತ್ಯೆಗೂ ಯತ್ನಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ