ಬಹುಮಹಡಿ ಕಟ್ಟಡ 
ದೇಶ

ಮುಂಬೈನ ಬಹುಮಹಡಿ ಕಟ್ಟಡದಲ್ಲಿ ಬೆಂಕಿ: 7 ಮಂದಿ ಸಾವು

ಮುಂಬೈನ ಚಾಂದಿವಿಲಿ ಪ್ರದೇಶದಲ್ಲಿರುವ ಬಹುಮಹಡಿ ಕಟ್ಟದಲ್ಲಿ ಶನಿವಾರ ರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ 7 ಮಂದಿ ಮೃತಪಟ್ಟಿದ್ದಾರೆ ಮತ್ತು 18ಕ್ಕೂ...

ಮುಂಬೈ: ಮುಂಬೈನ ಚಾಂದಿವಿಲಿ ಪ್ರದೇಶದಲ್ಲಿರುವ ಬಹುಮಹಡಿ ಕಟ್ಟದಲ್ಲಿ ಶನಿವಾರ ರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ 7 ಮಂದಿ ಮೃತಪಟ್ಟಿದ್ದಾರೆ ಮತ್ತು 18ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

22 ಅಂತಸ್ತಿನ ಲಾಕೇ ಹೋಮ್ ಕಟ್ಟಡದ 14ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಮೇಲಿನ ಎರಡು ಅಂತಸ್ತುಗಳಿಗೆ ವ್ಯಾಪಿಸಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, 20 ಮಂದಿಯನ್ನು ರಕ್ಷಿಸಿದ್ದಾರೆ.

ಗಾಯಗೊಂಡವರನ್ನು ಹಿರನಂದಿನಿ  ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರು ಪರಿಸ್ಥಿತಿ ಗಂಭೀರವಾಗಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ ಪ್ರದೀಪ್ ಸೋನವಾನೆ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi Building Collapse: ಸಾವಿನ ಸಂಖ್ಯೆ 5ಕ್ಕೆ ಏರಿಕೆ; ಮೂವರ ಸ್ಥಿತಿ ಗಂಭೀರ, ಇನ್ನೂ 40ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ, ತನಿಖೆಗೆ ಸಮಿತಿ ರಚನೆ!

43ನೇ ವಯಸ್ಸಿನಲ್ಲಿ ಶಿಶ್ನ ಹಿಗ್ಗುವಿಕೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದ ಕೋಟ್ಯಾಧಿಪತಿ ಇಘೋ ಉಬಿರಿಬೊ ಸಾವು!

Delhi building collapse: ‘ಪ್ರತಿ ವಿದ್ಯಾರ್ಥಿಯ ಜೀವವೂ ಅಮೂಲ್ಯ, ರಕ್ಷಣೆ ಖಚಿತಪಡಿಸಬೇಕು’: ಮೋದಿ ಸರ್ಕಾರಕ್ಕೆ ರಾಹುಲ್ ಗಾಂಧಿ ಆಗ್ರಹ

Toxic ಮೂಲಕ ಇತಿಹಾಸ ಸೃಷ್ಟಿಸಿದ ಯಶ್; ಕನ್ನಡದ ಏಕೈಕ ನಟನಾಗಿ ಹೊಸ ದಾಖಲೆ!

ರಕ್ಷಾಬಂಧನ ದಿನದಂದೇ ಅಣ್ಣನ ಬಗ್ಗೆ ಕೆಟ್ಟ ಕಾಮೆಂಟ್, ಅತ್ತಿಗೆಯ ಕತ್ತು ಕೊಯ್ದು ನೀರಿನ ಟ್ಯಾಂಕ್‌ಗೆ ಎಸೆದ ತಂಗಿ!