ಅನಂತ್ಕುಮಾರ್ ಗೆ ಬಿಹಾರ ಉಸ್ತುವಾರಿ
ಬಿಹಾರ ವಿಧಾನಸಭೆ ಚುನಾವಣೆಗೆ ಕೇಂದ್ರ ಸಚಿವ ಅನಂತ್ಕುಮಾರ್ ರನ್ನು ಪಕ್ಷದ ಚುನಾವಣಾ ಉಸ್ತುವಾರಿಯನ್ನಾಗಿ ಬಿಜೆಪಿ...
ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಗೆ ಕೇಂದ್ರ ಸಚಿವ ಅನಂತ್ಕುಮಾರ್ ರನ್ನು ಪಕ್ಷದ ಚುನಾವಣಾ ಉಸ್ತುವಾರಿಯನ್ನಾಗಿ ಬಿಜೆಪಿ ನೇಮಕ ಮಾಡಿದೆ.
ಅನಂತ್ ಅವರಿಗೆ ಬಿಹಾರದಲ್ಲಿ ಪಕ್ಷದ ವ್ಯವಹಾರಗಳ ಉಸ್ತುವಾರಿ ಹೊತ್ತಿರುವ ಮತ್ತೊಬ್ಬ ಸಚಿವ ಧರ್ಮೇಂದ್ರ ಪ್ರಧಾನ್ ಸಾಥ್ ನೀಡಲಿದ್ದಾರೆ. ಪ್ರಧಾನ್ ಬಿಹಾರ ಚುನಾವಣೆಯ ಸಹ-ಉಸ್ತುವಾರಿಯಾಗಿ ನೇಮಕಗೊಂಡಿದ್ದಾರೆ.
ಅನಂತ್ಗೆ ಪಕ್ಷದ ಅನೇಕ ಸಂಘಟನಾತ್ಮಕ ಹುದ್ದೆಗಳನ್ನು ನಿರ್ವಹಿಸಿದ, ಅಭಿಯಾನಗಳಲ್ಲಿ ಪ್ರಮುಖ ಪಾತ್ರ ವಹಿಸಿದ ಅನುಭವವಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.