ಸಾಂದರ್ಭಿಕ ಚಿತ್ರ 
ದೇಶ

ಡಿಡಿಯಲ್ಲಿ ಯೋಗ ದಿನದ ನೇರಪ್ರಸಾರ

ಜೂ.21ರಂದು ನವದೆಹಲಿ ಯಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮವನ್ನು ಗಣ ರಾಜ್ಯೋತ್ಸವದ ಮಾದರಿಯಲ್ಲೇ...

ನವದೆಹಲಿ: ಜೂ.21ರಂದು ನವದೆಹಲಿ ಯಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮವನ್ನು ಗಣ ರಾಜ್ಯೋತ್ಸವದ ಮಾದರಿಯಲ್ಲೇ ನೇರ ಪ್ರಸಾರ ಮಾಡಲು ದೂರದರ್ಶನ ಸಿದ್ಧತೆ ಆರಂಭಿಸಿದೆ.

ಅದಕ್ಕಾಗಿ ರಾಜಪಥ್‍ನಲ್ಲಿ 20ಕ್ಕೂ ಹೆಚ್ಚು ಹೈಡೆಫಿನಿಷನ್ ಕ್ಯಾಮೆರಾ ಗಳನ್ನು ಅಳವಡಿಸಲು ಡಿಡಿ ನಿರ್ಧರಿಸಿದೆ. ಜತೆಗೆ, ಹಲವು ಓಬಿ ವ್ಯಾನ್‍ಗಳು, ಎಲ್ ಇದೇ ವೇಳೆ, ಆಕಾಶವಾಣಿಯೂ ಅಂದು ಯೋಗ ದಿನ ಕುರಿತ ಸರಣಿ ಕಾರ್ಯಕ್ರಮ ಗಳನ್ನು ಹಮ್ಮಿಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

SCROLL FOR NEXT