ಲತಾ ರಜನಿಕಾಂತ್ 
ದೇಶ

ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿ ಲತಾ ಅವರಿಗೆ ಮತ್ತೊಂದು ಸಂಕಷ್ಟ

ಭಾರತ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ಸುದ್ದಿ ಮಾಡಿ ಬಿಡುಗಡೆ ನಂತರ ಮಖಾಡೆ ಮಲಗಿದ್ದ ತಮಿಳಿನ ಕೊಚಾಡಿಯನ್ ಚಿತ್ರ ಸೂಪರ್ ಸ್ಟಾರ್ ರಜನಿಕಾಂತ್ ಕುಟುಂಬಕ್ಕೆ ಚಿನ್ನದ ಸೂಜಿಯಾಗಿದೆ...

ಬೆಂಗಳೂರು: ಭಾರತ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ಸುದ್ದಿ ಮಾಡಿ ಬಿಡುಗಡೆ ನಂತರ ಮಖಾಡೆ ಮಲಗಿದ್ದ ತಮಿಳಿನ ಕೊಚಾಡಿಯನ್ ಚಿತ್ರ ಸೂಪರ್ ಸ್ಟಾರ್ ರಜನಿಕಾಂತ್ ಕುಟುಂಬಕ್ಕೆ ಚಿನ್ನದ ಸೂಜಿಯಾಗಿದೆ.

ಚೆನ್ನೈ ಮೂಲದ ಪೋಸ್ಟ್ ಪ್ರೊಡಕ್ಷನ್ ಕಂಪನಿಯೊಂದು ಕೊಚಾಡಿಯನ್ ಚಿತ್ರ ಸಂಬಂಧ ನಕಲಿ ದಾಖಲೆ ಸಲ್ಲಿಸಿದ ಆರೋಪದಡಿಯಲ್ಲಿ ರಜನಿಕಾಂತ್ ಪತ್ನಿ ಲತಾ ರಜನಿಕಾಂತ್ ವಿರುದ್ಧ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

2014 ಮೇ ತಿಂಗಳಿನಲ್ಲಿ ಕೊಚಾಡಿಯನ್ ಸಿನಿಮಾ ರಿಲೀಸ್ ಆಗಿತ್ತು. ಆದರೆ ರಜನಿಯ ಈ ಬಹಿನಿರೀಕ್ಷಿತ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ನೆಲಕಚ್ಚಿತ್ತು. ರಜನಿ ಪುತ್ರಿ ಸೌಂದರ್ಯ ಈ ಸಿನಿಮಾದ ನಿರ್ದೇಶಕಿ.  ಕೆಎಸ್ ರವಿಕುಮಾರ್ ಕಥೆ, ಸಿನಿಮಾದಲ್ಲಿ ರಜನಿಕಾಂತ್, ದೀಪಿಕಾ ಪಡುಕೋಣೆ ನಟಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್