ಶಂಕರ್ ಸಿನ್ಹ ವಘೇಲ 
ದೇಶ

ವಘೇಲ ವಿರುದ್ಧ ಎಫ್ ಐಆರ್

ಭೂ ಹಗರಣವೊಂದರ ಸಂಬಂಧದಲ್ಲಿ ವಿವಾದಕ್ಕೆ ಸಿಲುಕಿರುವ ಕೇಂದ್ರ ಮಾಜಿ ಸಚಿವ ಶಂಕರ್ ಸಿನ್ಹ ವಘೇಲ ವಿರುದ್ಧ ಸಿಬಿಐ ಮಂಗಳವಾರದಂದು ...

ನವದೆಹಲಿ: ಭೂ ಹಗರಣವೊಂದರ ಸಂಬಂಧದಲ್ಲಿ ವಿವಾದಕ್ಕೆ ಸಿಲುಕಿರುವ ಕೇಂದ್ರ ಮಾಜಿ ಸಚಿವ ಶಂಕರ್ ಸಿನ್ಹ ವಘೇಲ ವಿರುದ್ಧ ಸಿಬಿಐ ಮಂಗಳವಾರದಂದು ಎಫ್ ಐಆರ್ ದಾಖಲು ಮಾಡಿದೆ. ಕೇಂದ್ರ ಜವಳಿ ಖಾತೆಯ ಸಚಿವರಾಗಿದ್ದ ಸಮಯದಲ್ಲಿ ವಘೇಲ ಮುಂಬೈ ನ ಪ್ರಮುಖ ಭಾಗವೊಂದರಲ್ಲಿರುವ ಭೂಮಿಯನ್ನು ಅತ್ಯಂತ ಕಡಿಮೆ ದರದಲ್ಲಿ ಖಾಸಗಿ ಕಂಪನಿಯೊಂದಕ್ಕೆ ಮಾರಿದ್ದರು ಎಂಬುದು ಅವರ ಮೇಲಿದ್ದ ಆರೋಪ, ವಘೇಲ ಜೊತೆಗೆ ರಾಷ್ಟ್ರೀಯ ಜವಳಿ ನಿಗಮದ ಅಧ್ಯಕ್ಷ ಮತ್ತು ಕಾರ್ಯನಿರ್ವಾಹಕ್ ನಿರ್ದೇಶಕ ರಾಮಚಂದ್ರನ್ ಪಿಳ್ಳೈ  ಹಾಗೂ ಇತರೆ ಆರು ಮಂದಿಯ ವಿರುದ್ಧವೂ ಸಿಬಿಐ ಎಫ್ ಐಆರ್ ದಾಖಲಿಸಿದೆ. ಎಫ್ಐಆರ್ ದಾಖಲಿಸಿದ ಕೂಡಲೆ ಸಿಬಿಐ ತನ್ನ ದಾಳಿ ಆರಂಭಿಸಿದೆ. ವಘೇಲ ಮತ್ತು ಸಹಚರರ ಮನೆ, ನವದೆಹಲಿ, ಗಾಂಧಿನಗರ, ಗಾಂಧಿನಗರ, ಮುಂಬೈ ಮತ್ತು ಕೊಲ್ಕತದಲ್ಲಿ ತನ ಶೋಧ ನಡೆಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!