ಕಳ್ಳಬಟ್ಟಿ 
ದೇಶ

ಮುಂಬೈ: ಕಳ್ಳಬಟ್ಟಿಗೆ 41 ಬಲಿ

ಕಳ್ಳಬಟ್ಟಿ ಸೇವನೆ ಮಾಡಿದ್ದ ಪರಿಣಾಮ ನಲವತ್ತೊಂದು ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಗರದ ಮಲಾಡ್‌-ಮಾಲ್ವಣಿಯಲ್ಲಿ ಸಂಭವಿಸಿದೆ...

ಮುಂಬೈ: ಕಳ್ಳಬಟ್ಟಿ ಸೇವನೆ ಮಾಡಿದ್ದ ಪರಿಣಾಮ ನಲವತ್ತೊಂದು ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಗರದ ಮಲಾಡ್‌-ಮಾಲ್ವಣಿಯಲ್ಲಿ ಸಂಭವಿಸಿದೆ.

ನಕಲಿ ಮದ್ಯ ಸೇವಿಸಿ ಅಸ್ವಸ್ತಗೊಂಡ 20 ಮಂದಿಯನ್ನು ಸುರಾಣಾ, ಪ್ರೈಂ ಮತ್ತು ಶತಾಬ್ದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಅವರ ಪೈಕಿ 10 ಜನರ ಸ್ಥಿತಿ ಚಿಂತಾಜನಕವಾಗಿದೆ. ಹೀಗಾಗಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದ್ದು, ಅವರನ್ನು ರಾಜು ಹನುಮಂತಪಾಸ್ಕರ್‌(50), ಡೋನಾಲ್ಡ್‌ ರಾಬರ್ಟ್‌ ಪಟೇಲ್‌(50) ಮತ್ತು ಗೌತಮ್‌ ಹಾರ್ಟೆ(30) ಎಂದು ತಿಳಿದುಬಂದಿದೆ.

2004 ರಲ್ಲಿ ವಿಕ್ರೋಲಿಯಲ್ಲಿ ಕಳ್ಳಬಟ್ಟಿ ಸೇವಿಸಿ 84 ಜನ ದಾರುಣವಾಗಿ ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

SCROLL FOR NEXT