ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ (ಸಂಗ್ರಹ ಚಿತ್ರ)
ದೇಶ
ಸುಷ್ಮಾ, ವಸುಂಧರಾ ರಾಜಿನಾಮೆ ಕೊಡಲ್ಲ: ಬಿಜೆಪಿ ಸ್ಪಷ್ಟನೆ
ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿಗೆ ಸಹಾಯ ಮಾಡಿ ವಿವಾದದ ಸುಳಿಯೊಳಗೆ ಸಿಲುಕಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ರಾಜಸ್ಥಾನ ಸಿಎಂ ವಸುಂಧರಾ ರಾಜೇ ಅವರಿಂದ ರಾಜಿನಾಮೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ...
ನವದೆಹಲಿ: ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿಗೆ ಸಹಾಯ ಮಾಡಿ ವಿವಾದದ ಸುಳಿಯೊಳಗೆ ಸಿಲುಕಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ರಾಜಸ್ಥಾನ ಸಿಎಂ ವಸುಂಧರಾ ರಾಜೇ ಅವರಿಂದ ರಾಜಿನಾಮೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.
ಪ್ರತಿಪಕ್ಷಗಳ ಒತ್ತಾಯಕ್ಕೆ ಕೇಂದ್ರ ನಕಾರ
ರಾಜೇ ವಿರುದ್ಧದ ಆರೋಪದ ಬಗ್ಗೆ ಪರಿಶೀಲನೆ ನಡೆಯಬೇಕಷ್ಟೆ
ಕಾಂಗ್ರೆಸ್‍ನ ಆರೋಪಗಳು ನಗೆ ಉಕ್ಕಿಸುವಂತಿವೆ: ಸುಧಾಂಶು
ಉಳಿದಿಲ್ಲ ಎಂದೂ ಅವರು ಹೇಳಿದ್ದಾರೆ. ಓಂ ಮಾಥೂರ್ ರಾಜಸ್ಥಾನ ಸಿಎಂ?: