ಅಮಿತ್ ಶಾ 
ದೇಶ

ಯೋಗಾ ದಿನ: ಮೋದಿ ಯೋಗ ಮಾಡಿದ್ರೇ, ದೂರ ಉಳಿದ ಅಮಿತ್‌ ಶಾ

ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನವದೆಹಲಿಯ ರಾಜ್ಪಥ್ದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯೋಗಾ ಮಾಡಿದರೇ ಅತ್ತ ಬಿಜೆಪಿ...

ಪಟ್ನಾ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನವದೆಹಲಿಯ ರಾಜ್ಪಥ್ದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯೋಗಾ ಮಾಡಿದರೇ ಅತ್ತ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಯೋಗಾಸನ ಮಾಡುವುದರಿಂದ ದೂರ ಉಳಿದಿದ್ದಾರೆ.

ಪಟ್ನಾದ ಮೊಯ್ನುಲ್‌ ಹಖ್‌ ಕ್ರೀಡಾಂಗಣದಲ್ಲಿ ನಡೆದ ಸಾಮೂಹಿಕ ಯೋಗ ಕಾರ್ಯಕ್ರಮದಲ್ಲಿ ಅಮಿತ್‌ ಷಾ ಭಾಗವಹಿಸಿದ್ದರು. ಆದರೆ, ಅಮಿತ್ ಶಾ ಯಾವುದೇ ಆಸನಗಳನ್ನು ಮಾಡದೇ ದೂರ ಉಳಿದರು. ಇದರಿಂದ ನೂರಾರು ಜನರಿಗೆ ನಿರಾಸೆಯಾಯಿತು ಎಂದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದವರೊಬ್ಬರು ತಿಳಿಸಿದ್ದಾರೆ.

ಇದೇ ವೇಳೆ ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌, ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್‌ ಯಾದವ್‌, ಬಿಹಾರ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಅಶೋಕ್‌ ಚೌಧರಿ ಸೇರಿದಂತೆ ಹಲವರು ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಲಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!