ಅನಂತ್ ಸಿಂಗ್ 
ದೇಶ

ಕೊಲೆ ಪ್ರಕರಣ: ಬಿಹಾರ್‌ನ ಜೆಡಿಯು ಶಾಸಕ ಅನಂತ್ ಸಿಂಗ್ ಬಂಧನ

ನಾಲ್ಕು ಮಂದಿಯ ಅಪಹರಣ ಹಾಗೂ ಆ ಪೈಕಿ ಒಬ್ಟಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದ ಜೆಡಿಯು ಶಾಸಕ ಅನಂತ್ ಸಿಂಗ್‌ನನ್ನು ಪೊಲೀಸರು ಬಂಧಿಸಿದ್ದಾರೆ...

ಪಾಟ್ನಾ: ನಾಲ್ಕು ಮಂದಿಯ ಅಪಹರಣ ಹಾಗೂ ಆ ಪೈಕಿ ಒಬ್ಟಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದ ಜೆಡಿಯು ಶಾಸಕ ಅನಂತ್ ಸಿಂಗ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಇಂದು ಬೆಳಿಗ್ಗೆ ಶಾಸಕ ಅನಂತ್ ಸಿಂಗ್ ನಿವಾಸದ ಮೇಲೆ ದಾಳಿ ಮಾಡಿದ ಪೊಲೀಸರು 12 ಜನ ಆರೋಪಿಗಳನ್ನು ಬಂಧಿಸಿದ್ದಲ್ಲದೇ ಅಕ್ರಮ ಶಸ್ತ್ರಾಸ್ತ್ರಗಳನ್ನು ಕೂಡಾ ವಶಪಡಿಸಿಕೊಂಡಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಸರಕಾರ ಪಾಟ್ನಾದ ಎಸ್‌ಎಸ್‌ಪಿ ಜಿತೇಂದ್ರ ರಾಣಾರನ್ನು ವರ್ಗಾಯಿಸಿದ ಕೂಡಲೇ ಶಾಸಕ ಅನಂತ್ ಸಿಂಗ್ ಮನೆಗೆ ದಾಳಿ ಮಾಡಿ ಬಂಧಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran ನಲ್ಲಿ ಕೊನೆಗೂ ಆಡಳಿತ ಬದಲಾವಣೆ! ಅಮೆರಿಕ, ಇಸ್ರೇಲ್ ಬಯಸಿದ್ದೇ ಒಂದು, ಆಗಿದ್ದು ಇನ್ನೊಂದು!

ಭಾರತದಲ್ಲಿ ಇನ್ನೂ ಎರಡು ತಿಂಗಳಿಗೆ ಆಗುವಷ್ಟು ಕಚ್ಚಾ ತೈಲ ಇದೆ, ಆದರೆ...: ಬೆಲೆ ಏರಿಕೆಗೆ ಕೇಂದ್ರ ಪೀಠಿಕೆ?

ಕೊನೆಗೂ ಪುಟಿದೆದ್ದ ಷೇರುಮಾರುಕಟ್ಟೆ: Sensex 1,186 ಅಂಕ ಏರಿಕೆ, 10 ಲಕ್ಷ ಕೋಟಿ ರೂ ಲಾಭ, ಚೇತರಿಕೆಗೆ ಇದೇನಾ ಕಾರಣ?

ರಾಜ್ಯಾದ್ಯಂತ ಆಟೋ ಎಲ್‌ಪಿಜಿ ಕೊರತೆ; ಕಿಲೋಮೀಟರ್‌ಗಟ್ಟಲೇ ಕ್ಯೂ: ಸಚಿವ ಮುನಿಯಪ್ಪ ಹೇಳಿದ್ದೇನು?

35 ರಾಷ್ಟ್ರಗಳನ್ನು ಒಟ್ಟುಗೂಡಿಸುತ್ತೇವೆ, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಕ್ರಮ ಕೈಗೊಳ್ಳುತ್ತೇವೆ: ಟ್ರಂಪ್ ಗೆ ಯುಕೆ ಪ್ರಧಾನಿ ಸೆಡ್ಡು!

SCROLL FOR NEXT