ವಸುಂಧರಾ ರಾಜೇ - ಲಲಿತ್ ಮೋದಿ 
ದೇಶ

ವಸುಂಧರಾ ರಾಜೇ, ಲಲಿತ್ ಮೋದಿ ಬ್ಯುಸಿನೆಸ್ ಪಾರ್ಟ್‌ನರ್: ಕಾಂಗ್ರೆಸ್

ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಅವರು ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿ ಅವರೊಂದಿಗೆ ನೇರ ವ್ಯವಹಾರಿಕ ಸಂಬಂಧ...

ನವದೆಹಲಿ: ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಅವರು ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿ ಅವರೊಂದಿಗೆ ನೇರ ವ್ಯವಹಾರಿಕ ಸಂಬಂಧ ಹೊಂದಿದ್ದಾರೆ ಎಂದು ಸೋಮವಾರ ಕಾಂಗ್ರೆಸ್ ಆರೋಪಿಸಿದೆ.

ವಸುಂಧರಾ ರಾಜೇ ಹಾಗೂ ಅವರ ಪುತ್ರ ದುಶ್ಯಂತ್ ಸಿಂಗ್, ಸೊಸೆ ನಿಹಾರಿಕಾ ಸಿಂಗ್ ಮತ್ತು ಲಲಿತ್ ಮೋದಿ ಒಡೆತನದ ನಿಯಾಂತ್ ಪ್ರೈ. ಲಿಮಿಟೆಡ್, ರಾಜಸ್ಥಾನ ಧೋಲ್‌ಪುರಿ ಸರ್ಕಾರಿ ಅರಮನೆಯನ್ನು ತಮ್ಮ ಸ್ವಾರ್ಥಕ್ಕಾಗಿ ಐಶಾರಾಮಿ ಹೋಟೆಲ್ ಆಗಿ ಪರಿವರ್ತಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ದೂರಿದ್ದಾರೆ.

ಲಲಿತ್ ಮೋದಿ ಹಾಗೂ ವಸುಂಧರಾ ರಾಜೇ ಬ್ಯುಸಿನೆಸ್ ಪಾರ್ಟ್‌ನರ್ ಆಗಿದ್ದು, ರಾಜೇ ಸರ್ಕಾರಿ ಆಸ್ತಿಯನ್ನು ಸ್ವಂತದ ಆಸ್ತಿಯನ್ನಾಗಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ, ಜೈರಾಮ್ ರಮೇಶ್ ದಾಖಲೆಗಳನ್ನು ಬಿಡುಗಡೆ ಮಾಡಿದರು.

ರಾಜೇ ಸರ್ಕಾರಿ ಆಸ್ತಿಯನ್ನು ಐಶಾರಾಮಿ ಹೋಟೆಲ್ ಆಗಿ ಪರಿವರ್ತಿಸಿದ್ದಾರೆ. ಧೋಲ್‌ಪುರಿ ಅರಮನೆಯನ್ನು ನಿಯಾಂತ್ ಹೆರಿಟೇಜ್ ಪ್ರೈ.ಲಿಮಿಟೆಡ್ ನಡೆಸುತ್ತಿದೆ ಎಂದು ಜೈರಾಮ್ ರಮೇಶ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT