ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಡಿಜಿಟಲ್ ಇಂಡಿಯಾ ಸಪ್ತಾಹಕ್ಕೆ ಜುಲೈ 1 ಸಂಜೆ 4 ಕ್ಕೆ ಚಾಲನೆ ನೀಡಲಿದ್ದಾರೆ. ಮಾಹಿತಿ ತಂತ್ರಜ್ಞಾನದ ಬಗ್ಗೆ ಅರಿವು ಉಂಟುಮಾಡಲು ಬಳಕೆಯನ್ನು ಉತ್ತೇಜಿಸುವ ಸಲುವಾಗಿ ಡಿಜಿಟಲ್ ಇಂಡಿಯಾ ಸಪ್ತಾಹಕ್ಕೆ ಚಾಲನೆ ನೀಡಲಾಗುತ್ತಿದೆ.
ಡಿಜಿಟಲ್ ಇಂಡಿಯಾ ಯೋಜನೆ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. 2014 ರ ಚುನಾವಣೆಯಲ್ಲಿ ದೇಶದ ಮೂಲೆ ಮೂಲೆಗೆ ತಲುಪಲು ನರೇಂದ್ರ ಮೋದಿ ಡಿಜಿಟಲ್ ಟೆಕ್ನಾಲಜಿಯನ್ನು ಸಮಾರ್ಥವಾಗಿ ಬಳಸಿಕೊಂಡಿದ್ದರು. ಮಾಹಿತಿ ತಂತ್ರಜ್ಞಾನದ ಬಳಕೆಗೆ ಮತ್ತಷ್ಟು ಉತ್ತೇಜನ ನೀಡಲು ಡಿಜಿಟಲ್ ಇಂಡಿಯಾ ಸಪ್ತಾಹಕ್ಕೆ ಚಾಲನೆ ನೀಡಲಾಗುತ್ತಿದೆ.
ಡಿಜಿಟಲ್ ಇಂಡಿಯಾ ಸಪ್ತಾಹದ ಕುರಿತು ಕೆಲವು ಕುತೂಹಲಕಾರಿ ವಿಷಯಗಳು: