ಪ್ರಧಾನಿ ನರೇಂದ್ರ ಮೋದಿ 
ದೇಶ

ಭೂ ವಿಧೇಯಕ ಮಂಡನೆ ಸದ್ಯಕ್ಕೆ ಇಲ್ಲ?

ಭೂಸ್ವಾಧೀನ ಸುಗ್ರೀವಾಜ್ಞೆ ಸಂಸತ್‍ನ ಮುಂಗಾರು ಅಧಿವೇಶನದಲ್ಲಿ ಮಂಡನೆಯಾಗುವ ಸಾಧ್ಯತೆ ಇಲ್ಲ...

ನವದೆಹಲಿ: ಭೂಸ್ವಾಧೀನ ಸುಗ್ರೀವಾಜ್ಞೆ ಸಂಸತ್‍ನ ಮುಂಗಾರು ಅಧಿವೇಶನದಲ್ಲಿ ಮಂಡನೆಯಾಗುವ ಸಾಧ್ಯತೆ ಇಲ್ಲ. ಅದಕ್ಕೆ 2 ಕಾರಣಗಳು. ಮೊದಲನೇಯದ್ದು ಮಸೂ
ದೆ ಪರಿಶೀಲಿಸುತ್ತಿರುವ ಜಂಟಿ ಸಮಿತಿ ವಿಧೇಯಕ ಪರಿಶೀಲನೆಗೆ ಮತ್ತಷ್ಟು ಕಾಲಾವಕಾಶ ಕೋರಿದೆ.
ಕಾಂಗ್ರೆಸ್ ಸದಸ್ಯರು ಅವಕಾಶ ವಿಸ್ತರಿಸಬೇಕೆಂದು ಮನವಿ ಮಾಡಿದ್ದಾರೆ. ಎರಡನೆಯದ್ದು ಬಿಹಾರ ಚುನಾವಣೆ. ಹಲವು ವಿವಾದದಗಳ ಸುಳಿಯಲ್ಲಿ ಸಿಲುಕಿರುವ ಮೋದಿ ಸರ್ಕಾರ ಆತುರಪಟ್ಟು ಕೊಂಡು ಭೂಸ್ವಾಧೀನ ವಿಧೇಯಕ ಸಂಸತ್ ನಲ್ಲಿ ಮಂಡಿಸದೇ ಇರಲು ನಿರ್ಧರಿಸಿದೆ ಎಂದು ಹೇಳಲಾಗಿದೆ. ಹೇಗಾದರೂ ಮಾಡಿ ಬಿಹಾರ ಚುನಾವಣೆಯಲ್ಲಿ ಬಹುಮತದಿಂದ ಸರ್ಕಾರ ರಚಿಸಬೇಕು ಎನ್ನುವ ಇರಾದೆ ಬಿಜೆಪಿಯದ್ದು. ಇದೇ ವೇಳೆ ಆರ್ ಎಸ್‍ಎಸ್‍ನ ಮತ್ತೊಂದು ಸಹಸಂಸ್ಥೆ ಸ್ವದೇಶಿ ಜಾಗರಣ ಮಂಚ್ ಕೂಡ ವಿಧೇಯಕವನ್ನು ವಿರೋಧಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel