ಪೀಯೂಶ್ ಗೋಯಲ್ 
ದೇಶ

ಕೋಲ್ ವಿಧೇಯಕ ಮಂಡನೆ

ಭೂಸ್ವಾಧೀನ ವಿಧೇಯಕ ದ ಗೊಂದಲದ ನಡುವೆಯೇ ಸರ್ಕಾರ ಸೋಮವಾರ ಲೋಕಸಭೆಯಲ್ಲಿ ಕಲ್ಲಿದ್ದಲು ವಿಧೇಯಕ ಮಂಡಿ ಸಿದೆ...

ನವದೆಹಲಿ: ಭೂಸ್ವಾಧೀನ ವಿಧೇಯಕ ದ ಗೊಂದಲದ ನಡುವೆಯೇ  ಸರ್ಕಾರ ಸೋಮವಾರ ಲೋಕಸಭೆಯಲ್ಲಿ ಕಲ್ಲಿದ್ದಲು ವಿಧೇಯಕ ಮಂಡಿ ಸಿದೆ. ಕಲ್ಲಿದ್ದಲು ಗಣಿಕಾರಿಕೆ (ವಿಶೇಷ ನಿಬಂದನೆ  )ವಿಧೇಯಕ  2015 ಅನ್ನು ಮಂಡಿಸಿದ ಕಲ್ಲಿದ್ದಲು ಸಚಿವ ಪೀಯೂಶ್  ಗೋಯಲ್, ಕೆಲವೊಂದು ಕಲ್ಲಿದ್ದ ಲು ನಿಕ್ಷೇಪಗಳನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆಯನ್ನು  ತರಬೇಕಾಯಿತು ಎಂದು ಸ್ಪಷ್ಟನೆ ನೀಡಿದ್ದಾರೆ. ಇದಕ್ಕೆ ಬಿಜೆಡಿ ತೀವ್ರ ವಿರೋಧ ವ್ಯಕ್ತಪಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Women's Reservation Bill: ಮಹಿಳೆಯರ ಕೋಪ ತಟ್ಟದೇ ಬಿಡಲ್ಲ..; ವಿಪಕ್ಷಗಳ ವಿರುದ್ಧ Amit Shah ಕೆಂಡಾಮಂಡಲ!

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು; ಮೂರನೇ ಎರಡರಷ್ಟು ಬಹುಮತ ಪಡೆಯುವಲ್ಲಿ NDA ವಿಫಲ

ಇರಾನ್ ಮಹತ್ವದ ನಿರ್ಧಾರ: ಹಾರ್ಮುಜ್ ಜಲಸಂಧಿ ನಿರ್ಬಂಧ ಸಂಪೂರ್ಣ ತೆರವು; ವಿದೇಶಾಂಗ ಸಚಿವರ ಘೋಷಣೆ!

ಅದು ಅವರ ಸೀಟ್ ಅಲ್ಲ.. ಮುಸ್ಲಿಮರಿಗೆ ಕಾಂಗ್ರೆಸ್ ಮಾಡಿದಷ್ಟು ಸಹಾಯ ಯಾರೂ ಮಾಡಿಲ್ಲ: ಡಿಸಿಎಂ DK Shivakumar

RCB ವಿರುದ್ಧದ ಪಂದ್ಯದ ವೇಳೆ ಮೊಬೈಲ್ ನೋಡಿದ ರೋಮಿ ಭಿಂದರ್​ಗೆ 1 ಲಕ್ಷ ರೂ. ದಂಡ; ವೈಭವ್ ಸೂರ್ಯವಂಶಿ ಜಸ್ಟ್‌ ಮಿಸ್‌!

SCROLL FOR NEXT