ಹಂದಿಜ್ವರ 
ದೇಶ

ಮತ್ತೆ 40 ಸಾವು

ದೇಶಾದ್ಯಂತ ಹಂದಿಜ್ವರಕ್ಕೆ ಮತ್ತೆ 40 ಮಂದಿ ಜ್ವರಕ್ಕೆ ಬಲಿಯಾಗಿದ್ದು, ಮೃತರ ಸಂಖ್ಯೆ 1,115ಕ್ಕೇರಿದೆ. ಜತೆಗೆ, ಹಂದಿಜ್ವರದ ಸೋಂಕು...

ನವದೆಹಲಿ: ದೇಶಾದ್ಯಂತ ಹಂದಿಜ್ವರಕ್ಕೆ ಮತ್ತೆ 40 ಮಂದಿ ಜ್ವರಕ್ಕೆ ಬಲಿಯಾಗಿದ್ದು, ಮೃತರ ಸಂಖ್ಯೆ 1,115ಕ್ಕೇರಿದೆ. ಜತೆಗೆ, ಹಂದಿಜ್ವರದ ಸೋಂಕು ತಗುಲಿದವರ ಸಂಖ್ಯೆ 20 ಸಾವಿರದ ಗಡಿ ದಾಟಿದೆ. ಕಳೆದೆರಡು ದಿನಗಳಿಂದ ಬೀಳುತ್ತಿರುವ ಮಳೆ ಹಂದಿಜ್ವರದ ಬಿಸಿಯನ್ನು ಮತ್ತಷ್ಟು ಏರಿಸಿದ್ದು, ಜನರನ್ನು ಆತಂಕಕ್ಕೀಡುಮಾಡಿದೆ. ಮಳೆಯಾಗುತ್ತಿರುವ ಕಾರಣ ಹಂದಿಜ್ವರಕ್ಕೆ ಈಡಾಗುತ್ತಿರುವವರ ಸಂಖ್ಯೆಯೂ ಹೆಚ್ಚಳವಾಗುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?