ಎಂಎಚ್370 
ದೇಶ

ಎಂಎಚ್370: ವರ್ಷ ಕಳೆದರೂ ಸಿಕ್ಕಿಲ್ಲ ವಿಮಾನ

ಕೌಲಾಲಂಪುರ: ಸರಿಯಾಗಿ ಒಂದು ವರ್ಷದ ಹಿಂದೆ ಮಲೇಷ್ಯಾದ ಕೌಲಾಲಂಪುರದಿಂದ ಬೀಜಿಂಗ್ ತೆರಳುತ್ತಿದ್ದ ವಿಮಾನ ಎಂಎಚ್370 ದಕ್ಷಿಣ ಹಿಂದೂ ಮಹಾಸಾಗರದಲ್ಲಿ ನಾಪತ್ತೆಯಾಗಿತ್ತು.

ಈವರೆಗೆ ಅದರ ಪತ್ತೆಗಾಗಿ ಆಸ್ಟ್ರೇಲಿಯಾ, ಅಮೆರಿಕ ಸೇರಿ ಹಲವು ರಾಷ್ಟ್ರಗಳು ಶೋಧ ಕಾರ್ಯನಡೆಸಿದರೂ ಪ್ರಯೋಜನವಾಗಲಿಲ್ಲ. ಅದರಲ್ಲಿದ್ದ 239 ಮಂದಿಯ ಬಗ್ಗೆ ಸುಳಿವೂ ಲಭ್ಯವಾಗಿಲ್ಲ. ಹೀಗಾಗಿ, ಇದು ಜಗತ್ತಿನ ಅತ್ಯಂತ ನಿಗೂಢವಾಗಿ ನಾಪತ್ತೆಯಾದ ವಿಮಾನ ಪ್ರಕರಣ ಎಂಬ ಅಪಖ್ಯಾತಿಗೆ ಪಾತ್ರವಾಗಿದೆ.

ವಿಮಾನದಲ್ಲಿದ್ದ ಪ್ರಯಾಣಿಕರು, ಸಿಬ್ಬಂದಿ ವರ್ಗದವರ ಕುಟುಂಬ ಸದಸ್ಯರು, ಮಡಿದವರಿಗೆ ಭಾನುವಾರ ಶ್ರದ್ಧಾಂಜಲಿ ಸಲ್ಲಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್