ಪಿ ಚಿದಂಬರಂ 
ದೇಶ

ಕಾಂಗ್ರೆಸ್ ಸೋಲಿಗೆ ಹಣದುಬ್ಬರ ಕಾರಣ: ಚಿದಂಬರಂ

ಕುರಿ ಹಳ್ಳಕ್ಕೆ ಬಿದ್ದರೆ ಆಳಿಗೊಂದು ಕಲ್ಲು ಎಂಬಂತಾಗಿದೆ ಕಾಂಗ್ರೆಸ್ ಪರಿಸ್ಥಿತಿ. ಇದುವರೆಗೆ ಶೀಲಾ ದೀಕ್ಷಿತ್, ಸಂದೀಪ್ ದೀಕ್ಷಿತ್‍ಆದಿಯಾಗಿ ಎಲ್ಲರೂ ಕಾಂಗ್ರೆಸ್...

ಚೆನ್ನೈ: ಕುರಿ ಹಳ್ಳಕ್ಕೆ ಬಿದ್ದರೆ ಆಳಿಗೊಂದು ಕಲ್ಲು ಎಂಬಂತಾಗಿದೆ ಕಾಂಗ್ರೆಸ್ ಪರಿಸ್ಥಿತಿ. ಇದುವರೆಗೆ ಶೀಲಾ ದೀಕ್ಷಿತ್, ಸಂದೀಪ್  ದೀಕ್ಷಿತ್‍ಆದಿಯಾಗಿ ಎಲ್ಲರೂ ಕಾಂಗ್ರೆಸ್ ಹುಳುಕುಗಳನ್ನು ಹೊರಹಾಕಿದರು. ಈಗಿನ ಸರದಿ ಮಾಜಿ ವಿತ್ತ ಸಚಿವ ಪಿ. ಚಿದಂಬರಂ ಅವರದ್ದು.

2009ರಿಂದ 2011ರ ನಡುವೆ ಕಾಂಗ್ರೆಸ್ ವಿತ್ತೀಯ ನಿಯಮ ಉಲ್ಲಂಘಿಸಿ ಕೈಗೊಂಡ ನಿರ್ಧಾರವೇ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಹೀನಾಯವಾಗಿ ಸೋಲಲು ಕಾರಣ ಎಂದು ಅವರು ಹೇಳಿದ್ದಾರೆ. ಚೆನ್ನೈ ಲೊಯೋಲಾ ಇನ್ಸ್ ಟಿಟ್ಯೂಟ್ ಆಫ್ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, 2008 ಆರ್ಥಿಕ ಸಂಕಷ್ಟದ ಸಮಯವಾಗಿತ್ತು. ಅಂತಹ ಸಮಯದಲ್ಲಿ ಯುಪಿಯ ಸರ್ಕಾರ ಹಲವಾರು ಪ್ಯಾಕೇಜ್ ಗಳನ್ನು ಘೋಷಿಸಿತು. ಇದರ ಪರಿಣಾಮ ಜನ ಮುಂದೆ ಪಕ್ಷವನ್ನು ಶಿಕ್ಷಿಸಿದರು ಎಂದರು.

ಕಾಂಗ್ರೆಸ್ ಹೆಚ್ಚುವರಿಯಾಗಿ ರು.42,500 ಕೋಟಿಯನ್ನು ಪಡೆಯಲು ಉದ್ದೇಶಿಸಿತ್ತು. ಅದನ್ನು ಯೋಜನೆಗಳೇ ಇಲ್ಲದಂತೆ ವೆಚ್ಚ ಮಾಡಲು ಉದ್ದೇಶಿಸಿತ್ತು ಎನ್ನುವ ಅಂಶವನ್ನು ಬಿಚ್ಚಿಟ್ಟರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!

ಚಲಿಸುತ್ತಿದ್ದ ಬಸ್`ನಲ್ಲೇ ವೃದ್ಧನ 'ಮೈ ಬಿಸಿ ಏರಿಸಿ', 1 ಕೋಟಿ ರೂ ಮೌಲ್ಯದ ಚಿನ್ನ ಎಗರಿಸಿದ 'ಖತರ್ನಾಕ್ ಕಳ್ಳಿಯರು', Video

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ