ಬಾಂಬ್ ದಾಳಿ 
ದೇಶ

ಪಾಕ್‌ನಲ್ಲಿ ಎರಡು ಚರ್ಚ್ ಮೇಲೆ ಆತ್ಮಾಹುತಿ ಬಾಂಬ್ ದಾಳಿ: 15 ಸಾವು

ಪಾಕಿಸ್ತಾನದ ಯೂಹಾನಾಬಾದ್ ನಲ್ಲಿ ಎರಡು ಚರ್ಚ್ ಮೇಲೆ ತಾಲಿಬಾನ್ ಉಗ್ರರು ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದು ಘಟನೆಯಲ್ಲಿ 15 ಮಂದಿ ಸಾವನ್ನಪ್ಪಿಸಿದ್ದಾರೆ.

ಇಸ್ಲಾಮಾಬಾದ್: ಪಾಕಿಸ್ತಾನದ ಯೂಹಾನಾಬಾದ್ ನಲ್ಲಿ ಎರಡು ಚರ್ಚ್ ಮೇಲೆ ತಾಲಿಬಾನ್ ಉಗ್ರರು ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದು ಘಟನೆಯಲ್ಲಿ 15 ಮಂದಿ ಸಾವನ್ನಪ್ಪಿಸಿದ್ದಾರೆ.

ಲಾಹೋರ್ ನಲ್ಲಿನ ರೋಮನ್ ಕ್ಯಾಥೋಲಿಕ್ ಚರ್ಚ್ ಹಾಗೂ ಕ್ರೈಸ್ಟ್ ಚರ್ಚ್ ಎರಡು ಚರ್ಚ್ ಗಳನ್ನು ಗುರಿಯಾಗಿರಿಸಿಕೊಂಡು ನಡೆಸಿದ ದಾಳಿಯಲ್ಲಿ ಸುಮಾರು ಹದಿನೈದು ಮಂದಿ ಸಾವನ್ನಪ್ಪಿದ್ದು, 68ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.

ಎರಡು ಚರ್ಚ್ ಗಳಲ್ಲಿ ಕ್ರೈಸ್ತರು ಭಾನುವಾರ ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ ಅವಳಿ ಆತ್ಮಹತ್ಯಾ ಬಾಂಬ್ ದಾಳಿ ನಡೆಸಲಾಗಿದ್ದು, ಈ ದಾಳಿಯ ಹೊಣೆಯನ್ನು ಪಾಕಿಸ್ತಾನ ತೆಹ್ರೀಕ್ ಇ ತಾಲಿಬಾನ್ ಉಗ್ರ ಸಂಘಟನೆ ಹೊತ್ತುಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 47 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!