ಮನಮೋಹನ್ ಸಿಂಗ್ 
ದೇಶ

ಕಲ್ಲಿದ್ದಲು ಹಗರಣ: ಮಾಜಿ ಪ್ರಧಾನಿ ಸಿಂಗ್ ಗೆ ಕ್ಲೀನ್ ಚಿಟ್

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿರಾಳ. ತಲಬೀರಾ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣದಲ್ಲಿ ಮನಮೋಹನ್ ಸಿಂಗ್ ಅವರು ತಪ್ಪು ಮಾಡಿದ್ದಾರೆ ಎನ್ನುವುದಕ್ಕೆ...

ನವದೆಹಲಿ:  ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿರಾಳ. ತಲಬೀರಾ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣದಲ್ಲಿ ಮನಮೋಹನ್ ಸಿಂಗ್ ಅವರು ತಪ್ಪು ಮಾಡಿದ್ದಾರೆ ಎನ್ನುವುದಕ್ಕೆ ಯಾವುದೇ ಪುರಾವೆ ಇಲ್ಲ ಎಂದು ಸಿಬಿಐ ಹೇಳಿದೆ.

ಪ್ರಕರಣ ಸಂಬಂಧ ಸಿಬಿಐ ಸಿದ್ಧಪಡಿಸಿರುವ ವರದಿಯಲ್ಲಿ ಈ ವಿಚಾರ ಪ್ರಸ್ತಾಪಿಸಲಾಗಿದೆ. ಕೈಗಾರಿಕೋದ್ಯಮಿ ಕುಮಾರ ಮಂಗಲಂ ಬಿಲ್ರಾ ಅವರಿಗೂ ಸಿಬಿಐ ಕ್ಲೀನ್ ಚಿಟ್ ನೀಡಿದೆ. ಜತೆಗೆ, ಸಂಪೂರ್ಣ ವಿಚಾರಣೆಯ ಬಳಿಕವೇ ಪ್ರಕರಣವನ್ನು ಪರಿಸಮಾಪ್ತಿಗೊಳಿಸುವುದಾಗಿಯೂ ಕೇಂದ್ರ ತನಿಖಾ ಸಂಸ್ಥೆ ಹೇಳಿದೆ.

ತಲಬೀರಾ-2ರ ಹಂಚಿಕೆಯಲ್ಲಿ ಯಾವುದೇ ಅವ್ಯವಹಾರ ಕಂಡುಬರದ ಹಿನ್ನೆಲೆಯಲ್ಲಿ ಸಿಬಿಐ ಸಿಂಗ್ ಅವರನ್ನು ಮೊದಲು ವಿಚಾರಣೆ ನಡೆಸಿರಲಿಲ್ಲ ಎಂದು ಮೂಲಗಳು ತಿಳಿಸಿವೆ. ಆದರೆ, ಇತ್ತೀಚೆಗಷ್ಟೇ ಮೊದಲ ಬಾರಿಗೆ ಸಿಂಗ್ ರನ್ನು ವಿಚಾರಣೆ ನಡೆಸಲಾಗಿತ್ತು.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!