ರತನ್ ಟಾಟಾ 
ದೇಶ

ಕಾಯಕಲ್ಪ ಮಂಡಳಿಗೆ ರತನ್ ಟಾಟಾ ಮುಖ್ಯಸ್ಥ

ಭಾರತೀಯ ರೈಲ್ವೆ ವ್ಯವಸ್ಥೆಯನ್ನು ಸುಧಾರಿಸಲು ಮತ್ತು ಮೇಲ್ದರ್ಜೆಗೆ ಏರಿಸಲು ಕಾಯಕಲ್ಪ ಮಂಡಳಿ ರಚಿಸಿದೆ ಕೇಂದ್ರ ಸರ್ಕಾರ. ರೈಲ್ವೆ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಂತೆ...

ನವದೆಹಲಿ: ಭಾರತೀಯ ರೈಲ್ವೆ ವ್ಯವಸ್ಥೆಯನ್ನು ಸುಧಾರಿಸಲು ಮತ್ತು ಮೇಲ್ದರ್ಜೆಗೆ ಏರಿಸಲು ಕಾಯಕಲ್ಪ ಮಂಡಳಿ ರಚಿಸಿದೆ ಕೇಂದ್ರ ಸರ್ಕಾರ. ರೈಲ್ವೆ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಂತೆ ಅದನ್ನು ರಚಿಸಲಾಗಿದೆ ಎಂದು ಸಚಿವ ಸುರೇಶ್ ಪ್ರಭು ಹೇಳಿದ್ದಾರೆ.

ಹೊಸ ಮಂಡಳಿಗೆ ಮುಖ್ಯಸ್ಥರನ್ನಾಗಿ ಟಾಟಾ ಸಮೂಹ ಸಂಸ್ಥೆಯ ಮಾಜಿ ಅಧ್ಯಕ್ಷ ರತನ್ ಟಾಟಾರನ್ನು ನೇಮಿಸಲಾಗಿದೆ.

ಅವರ ಜತೆಗೆ ರೈಲ್ವೆ ಇಲಾಖೆ ಯೂನಿಯನ್ ಗಳ ಶಿವ್ ಗೋಪಾಲ್ ಮತ್ತು ಎಂ.ರಾಘವಯ್ಯ ಅವರು ಸದಸ್ಯರಾಗಲಿದ್ದಾರೆ. ಶಿಘ್ರದಲ್ಲಿ ಹೊಸ ಮಂಡಳಿಗೆ ಮತ್ತಷ್ಟು ಸದಸ್ಯರನ್ನು ನೇಮಿಸಲಾಗುತ್ತದೆ ಎಂದಿದ್ದಾರೆ ಸುರೇಶ್ ಪ್ರಭು.

ಈಗಾಗಲೇ ಹಲವು ಸಮಸ್ಯೆಗಳ ಸುಳಿಯಲ್ಲಿರುವ ರೈಲ್ವೆಯನ್ನು ಲಾಭದ ಹಳಿಗೆ ತರುವಲ್ಲಿ ಈ ಸಮಿತಿ ಸಲಹೆ ನೀಡಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!