ಅರವಿಂದ್ ಕೇಜ್ರಿವಾಲ್, 
ದೇಶ

ಮುಂದಿನ ವಾರ ಎಎಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ, ಕೇಜ್ರಿವಾಲ್ ಗೈರು ಸಾಧ್ಯತೆ

ನವದೆಹಲಿ: ಆಂತರಿಕ ಭಿನ್ನಾಭಿಪ್ರಾಯದಿಂದ ಬಳಲುತ್ತಿರುವ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಣಿ ಸಭೆ ಮುಂದಿನ ವಾರ ನಡೆಯಲಿದ್ದು, ಈ ಸಭೆಗೆ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗೈರು ಆಗುವ ಸಾಧ್ಯತೆ ಇದೆ.

ಇದೇ ಮಾರ್ಚ್ 28ರಂದು ಪಕ್ಷದ ರಾಷ್ಟ್ರೀಯ ಸಮಿತಿ ಸಭೆ ನಿಗದಿಯಾಗಿದ್ದು, ಈ ಸಭೆಯ ಅಜೆಂಡ ಅಂತಿಮಗೊಳಿಸಲು ಕಾರ್ಯಕಾರಣಿ ಸಭೆ ಕರೆಯಲಾಗಿದೆ.

ಅರವಿಂದ್ ಕೇಜ್ರಿವಾಲ್, ಪ್ರಶಾಂತ್ ಭೂಷಣ್ ಹಾಗೂ ಯೋಗೇಂದ್ರ ಯಾದ್ ಸೇರಿದಂತೆ ಪ್ರಮುಖ 21 ನಾಯಕರನ್ನೊಳಗೊಂಡ ಕಾರ್ಯಕಾರಣಿ ಸಭೆ ಈ ವಾರದ ಮಧ್ಯದಲ್ಲಿ ನಡೆಯುವ ಸಾಧ್ಯತೆ ಇದೆ. ಆದರೆ ಈ ಸಭೆಗೆ ಕೇಜ್ರಿವಾಲ್ ಅವರು ಹಾಜರಾಗುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ.

ಮೂಲಗಳ ಪ್ರಕಾರ, ಎರಡು ಬಣಗಳ ನಡುವಿನ ಭಿನ್ನಾಭಿಪ್ರಾಯ ಶಮನ ಮಾಡಲು ಎಲ್ಲ ರೀತಿಯ ಪ್ರಯತ್ನಗಳು ನಡೆಯುತ್ತಿದ್ದು, ರಾಜಿ ಪ್ರಯತ್ನಗಳು ಯಶಸ್ವಿಯಾದರೆ ಮಾತ್ರ ಕಾರ್ಯಕಾರಣಿ ಸಭೆ ಸುಗಮವಾಗಿ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!