ಸಾಂದರ್ಭಿಕ ಚಿತ್ರ 
ದೇಶ

ಆಮಿಷವೊಡ್ಡಿ ಯುವಕನನ್ನು ಒತ್ತೆಯಿರಿಸಿಕೊಂಡ ಮಹಿಳೆ

24 ವರ್ಷದ ಯುವಕನನ್ನು ಮಹಿಳೆಯೊಬ್ಬಳು ಒತ್ತೆಯಾಳಾಗಿರಿಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ...

ಫರಿದಾಬಾದ್: 24 ವರ್ಷದ ಯುವಕನನ್ನು ಮಹಿಳೆಯೊಬ್ಬಳು ಒತ್ತೆಯಾಳಾಗಿರಿಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಯುವಕನಿಗೆ ಇಲ್ಲ ಸಲ್ಲದ ಆಮಿಷವೊಡ್ಡಿ ಮಹಿಳೆಯೊಬ್ಬಳು ತನ್ನ ಮಗನನ್ನು ಒತ್ತೆಯಾಳಗಿರಿಸಿಕೊಂಡಿದ್ದಾಳೆ ಎಂದು ಯುವಕನ ತಂದೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮಧ್ಯಪ್ರದೇಶದ ಮೀರಾ ಎಂಬ 40 ವರ್ಷದ ಮಹಿಳೆ ತನ್ನ ಮಗನನ್ನು ಒತ್ತೆಯಾಳಗಿರಿಸಿಕೊಂಡಿದ್ದಾಳೆ. ದಯವಿಟ್ಟು ಆಕೆಯಿಂದ ತನ್ನ ಮಗನನ್ನು ಮುಕ್ತಗೊಳಿಸಿ ಎಂದು ತಂದೆ ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಆಕೆಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ