ಅಟಲ್ ಬಿಹಾರಿ ವಾಜಪೇಯಿ 
ದೇಶ

ಮಾಜಿ ಪ್ರಧಾನಿ ಅಟಲ್‌ಗೆ ಮಾ.27ರಂದು 'ಭಾರತ ರತ್ನ' ಪ್ರದಾನ

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ಮಾರ್ಚ್ 27ರಂದು ಪ್ರದಾನ ಮಾಡಲಾಗುತ್ತಿದೆ.

27ರಂದು ಸ್ವತಃ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಅಟಲ್ ನಿವಾಸಕ್ಕೆ ತೆರಳಿ, ಭಾರತ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.

ಡಿ. 25 ವಾಜಪೇಯಿ ಅವರ ಜನ್ಮದಿನ.
ಜನ್ಮದಿನದ ಮುನ್ನಾದಿನವೇ ಕೇಂದ್ರ ಸರ್ಕಾರ ವಾಜಪೇಯಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ದಿ. ಪಂಡಿತ್ ಮದನ್ ಮೋಹನ್ ಮಾಳವೀಯಾ ಅವರಿಗೆ ಭಾರತ ರತ್ನ ಪ್ರಶಸ್ತಿ ಘೋಷಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT