ನರೇಂದ್ರ ಮೋದಿ 
ದೇಶ

ಏ.9ರಿಂದ 16ರ ವರೆಗೆ ಪ್ರಧಾನಿ ವಿದೇಶ ಪ್ರವಾಸ: ಫ್ರಾನ್ಸ್, ಜರ್ಮನ್ ಕೆನಡಾಗೆ ಮೋದಿ ಭೇಟಿ

ನವದೆಹಲಿ (ಪಿಟಿಐ): ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಎಂಟು ದಿನಗಳ ವಿದೇಶ ಪ್ರವಾಸ ಏಪ್ರಿಲ್ 9ರಿಂದ ಆರಂಭವಾಗಲಿದ್ದು, ಈ ವೇಳೆ ಅವರು ಫ್ರಾನ್ಸ್‌, ಜರ್ಮನಿ ಹಾಗೂ ಕೆನಡಾ ರಾಷ್ಟ್ರಗಳಿಗೆ ಭೇಟಿ ನೀಡಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 9ರಿಂದ 16ರ ವರೆಗೆ ಮೂರು ರಾಷ್ಟ್ರಗಳ ವಿದೇಶ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಸಯೀದ್ ಅಕ್ಬರುದ್ದೀನ್ ಅವರು ತಿಳಿಸಿದ್ದಾರೆ.

ಮೋದಿಗಾಗಿ ಕೆನಡಾದ ಟೊರೊಂಟೊ ನಗರದಲ್ಲಿ ಅಮೆರಿಕದ ಮ್ಯಾಡಿಸನ್‌ ಚೌಕದಲ್ಲಿ ನಡೆದಂಥ ಬೃಹತ್‌ ಕಾರ್ಯಕ್ರಮ ನಡೆಯುವ ನಿರೀಕ್ಷೆಗಳಿವೆ.

ನಿಗದಿತ ಪ್ರವಾಸದಲ್ಲಿ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಫ್ರಾಂಸ್ವಾ ಒಲಾಂಡ್‌, ಜರ್ಮನಿಯ ಚಾನ್ಸಲರ್ ಏಂಜೆಲಾ ಮಾರ್ಕೆಲ್ ಹಾಗೂ ಕೆನಡಾ ಪ್ರಧಾನಿ ಸ್ಟೀಫನ್ ಹಾರ್ಪೆರ್ ಅವರನ್ನು ಭೇಟಿ ಮಾಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!