ನರೇಂದ್ರ ಮೋದಿ ಮತ್ತು ಕೈಲಾಶ್ ಸತ್ಯಾರ್ಥಿ 
ದೇಶ

ವಿಶ್ವದ ಪ್ರಭಾವಿ ನಾಯಕರ ಪಟ್ಟಿಯಲ್ಲಿ ಮೋದಿ, ಕೈಲಾಶ್ ಸತ್ಯಾರ್ಥಿ

ಫಾರ್ಚೂನ್ ಮ್ಯಾಗಜಿನ್‌ನ 50 ಪ್ರಭಾವಿ ನಾಯಕರ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ನೋಬೆಲ್ ಪುರಸ್ಕೃತ ಕೈಲಾಶ್ ...

ನ್ಯೂಯಾರ್ಕ್: ಫಾರ್ಚೂನ್ ಮ್ಯಾಗಜಿನ್‌ನ 50 ಪ್ರಭಾವಿ ನಾಯಕರ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ನೋಬೆಲ್ ಪುರಸ್ಕೃತ ಕೈಲಾಶ್ ಸತ್ಯಾರ್ಥಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

2015ರ ವಿಶ್ವದ ಪ್ರಭಾವಿ ನಾಯಕರ ಪಟ್ಟಿಯಲ್ಲಿ ಮೋದಿ 5 ನೇ ಸ್ಥಾನ ಗಳಿಸಿಕೊಂಡಿದ್ದು ಸತ್ಯಾರ್ಥಿ ಅವರು 28ನೇ ಸ್ಥಾನ ಗಳಿಸಿಕೊಂಡಿದ್ದಾರೆ.

ಪ್ರಸ್ತುತ ಪಟ್ಟಿಯಲ್ಲಿ ಆ್ಯಪಲ್ ಕಂಪನಿಯ ಸಿಇಒ ಟಿಮ್ ಕುಕ್ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಏತನ್ಮಧ್ಯೆ, ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರ ಹೆಸರು ಈ ಪಟ್ಟಿಯಲ್ಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT