ಮೃತಪಟ್ಟ ಗುಜರಾತ್ ಮಹಿಳೆ 
ದೇಶ

ನ್ಯೂಯಾರ್ಕ್: ದರೋಡೆಕೋರರ ಗುಂಡಿಗೆ ಭಾರತೀಯ ಮಹಿಳೆ ಸಾವು

ಅಮೆರಿಕಾದ ಗ್ಯಾಸ್ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಭಾರತದ ಗುಜರಾತ್ ಮೂಲದ ಮಹಿಳೆಯೊಬ್ಬಳನ್ನು ದರೋಡೆ ಮಾಡಲು ಬಂದಿದ್ದ ಶಸ್ತ್ರಧಾರಿ...

ನ್ಯೂಯಾರ್ಕ್: ಅಮೆರಿಕಾದ ಗ್ಯಾಸ್ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಭಾರತದ ಗುಜರಾತ್ ಮೂಲದ ಮಹಿಳೆಯೊಬ್ಬಳನ್ನು ದರೋಡೆ ಮಾಡಲು ಬಂದಿದ್ದ ಶಸ್ತ್ರಧಾರಿ ಗುಂಪೊಂದು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ.

ದಕ್ಷಿಣ ಕೆರೋಲಿನಾದ ಪೌಡರ‌ಸ್ರ ವಿಲ್ಲೆಯಲ್ಲಿ ಗ್ಯಾಸ್ ಕಂಪೆನಿ ಸಗಹ ಮಾಲಿಕೆಯಾಗಿದ್ದ ಮೃದುಲಾಬೆನ್ ಪಟೇಲ್ ಅವರನ್ನು ಮುಖಕ್ಕೆ ಗುಂಡು ಹಾರಿಸಿ ಹತ್ಯೆಮಾಡಲಾಗಿದೆ. ಗುರುವಾರ ರಾತ್ರಿ ದುಷ್ಕರ್ಮಿಯ ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದ ಮಹಿಳೆ ಇಂದು ಮೃತಪಟ್ಟಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದು ದರೋಡೆ ಪ್ರಕರಣವೇ ಹೊರತು ಜನಾಂಗೀಯ ದಾಳಿಯಲ್ಲ ಎಂದು ಪೊಲೀಸರು ಹೇಳಿದ್ದು, ಆರೋಪಿಗಳ ಪತ್ತೆಗೆ ಸಹಕರಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಮಲೇಷ್ಯಾ ಸೋಲಿಸಿ ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

ಸ್ಟೈಲಿಶ್ ಕಪ್ಪು ಉಡುಪಿನಲ್ಲಿ ಮಿಂಚಿದ ಪಾರ್ವತಿ ತಿರುವೋತ್; ದಂಗಾದ ಅಭಿಮಾನಿಗಳು, Video!

ಬಿಜೆಪಿ ಜಿಲ್ಲಾಧ್ಯಕ್ಷರಿಂದ ನನ್ನ ಮೇಲೆ ಪದೇ ಪದೇ ಅತ್ಯಾಚಾರ: ಉತ್ತರ ಪ್ರದೇಶ ಪಕ್ಷದ ನಾಯಕಿಯ ಗಂಭೀರ ಆರೋಪ

ಭಾರತದಲ್ಲಿ ಕಳೆದ 8 ತಿಂಗಳಲ್ಲಿ 254 ಹಿಂದೂಗಳು ಮುಸ್ಲಿಂ ಜಿಹಾದಿ ಹಿಂಸಾಚಾರಕ್ಕೆ ಬಲಿ; ಎಲ್ಲಿದೆ ನ್ಯಾಯ? VHP

ರೋಡ್‌ಶೋ ವೇಳೆ 'ಸಿಗ್ಮಾ' ಫ್ರೇಮ್ ಎತ್ತಿಹಿಡಿದ ತಮಿಳುನಾಡು CM ವಿಜಯ್; ಮಗನ ಸಿನಿಮಾಗೆ ತಂದೆಯ ಬೆಂಬಲ! ವಿಡಿಯೋ ವೈರಲ್