ಸಾಂದರ್ಭಿಕ ಚಿತ್ರ 
ದೇಶ

ಗರ್ಭಿಣಿಯನ್ನು ರೇಪ್ ಮಾಡಿ, ವಿಡಿಯೋ ಸೆರೆ ಹಿಡಿದ ಅಪ್ರಾಪ್ತರು

ಅಪ್ರಾಪ್ತ ಬಾಲಕರು ಗರ್ಭಿಣಿಯೊಬ್ಬಳ ಮೇಲೆ ಅತ್ಯಾಚಾರವೆಸಗಿ, ಅದನ್ನು ಚಿತ್ರೀಕರಣ ಮಾಡಿಕೊಂಡಿರುವ ಘಟನೆ ಸೋಮವಾರ...

ಗೋಧಾವರಿ: ಅಪ್ರಾಪ್ತ ಬಾಲಕರು ಗರ್ಭಿಣಿಯೊಬ್ಬಳ ಮೇಲೆ ಅತ್ಯಾಚಾರವೆಸಗಿ, ಅದನ್ನು ಚಿತ್ರೀಕರಣ ಮಾಡಿಕೊಂಡಿರುವ ಘಟನೆ ಸೋಮವಾರ ವರದಿಯಾಗಿದೆ.

ಆಂಧ್ರ ಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ರಾಮಚಂದ್ರಪುರಂ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. 18 ವರ್ಷದ ಗರ್ಭಿಣಿ ಯುವತಿಯೊಬ್ಬಳು ಮನೆಯಲ್ಲಿ ಒಬ್ಬಂಟಿಯಾಗಿದ್ದ ವೇಳೆ ನುಗ್ಗಿದ ಮೂವರು ಅಪ್ರಾಪ್ತ ಬಾಲಕರು ಈ ಕೃತ್ಯವೆಸಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅತ್ಯಾಚಾರಕ್ಕೊಳಗಾದ ಗರ್ಭಿಣಿ ಯುವತಿ ಪೆದ್ದಪಾಡು ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾಳೆ, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಯುವತಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದಾರೆ. ಅತ್ಯಾಚಾರ ಮಾಡಿದ್ದ ದೃಶ್ಯವನ್ನು ಈ ಬಾಲಕರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ ಎಂದು ಹೇಳಲಾಗಿದೆ.

ಅತ್ಯಾಚಾರವೆಸಗಿರುವ ಅಪ್ರಾಪ್ತ್ ಬಾಲಕರ ವಿರುದ್ದ ಪೊಲೀಸರು ವಿವಿಧ ಪ್ರಕರಣಗಳನ್ನು ದಾಖಲಿಸಲಾಗಿದ್ದು, ಪರಾರಿಯಾಗಿರುವ ಆರೋಪಿಗಳ ಪತ್ತೆಗಾಗಿ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

ವೃತ್ತಿ ಜೀವನದ ಬಹು ದೊಡ್ಡ ಕನಸನ್ನು ರಿವೀಲ್ ಮಾಡಿದ ವೈಭವ್ ಸೂರ್ಯವಂಶಿ! Video

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!