ಮೋದಿ ಸರ್ಕಾರಕ್ಕೆ 1 ವರ್ಷ: ಅಭಿನಂದನೆ ಸಲ್ಲಿಸಿದ ಪ್ರಧಾನಿ
2014ರ ಲೋಕಸಭಾ ಚುನಾವಣೆಯ ದಾಖಲೆ ಮಟ್ಟದ ಗೆಲುವು ಕುರಿತಂತೆ ತಮ್ಮ ನೆನಪುಗಳನ್ನು ನೆನೆದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ತಮ್ಮ ಕಾರ್ಯಕರ್ತರು ಹಾಗೂ ಮತದಾರರಿಗೆ ಅಭಿನಂದನೆ ಸಲ್ಲಿಸಿದ್ದಾರೆ...
ನವದೆಹಲಿ: 2014ರ ಲೋಕಸಭಾ ಚುನಾವಣೆಯ ದಾಖಲೆ ಮಟ್ಟದ ಗೆಲುವು ಕುರಿತಂತೆ ತಮ್ಮ ನೆನಪುಗಳನ್ನು ನೆನೆದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ತಮ್ಮ ಕಾರ್ಯಕರ್ತರು ಹಾಗೂ ಮತದಾರರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತಂತೆ ಟ್ವಿಟರ್ ಮೂಲಕ ಸಂತಸ ವ್ಯಕ್ತಪಡಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ನನ್ನ ಮೇಲಿನ ಪ್ರೀತಿ ಹಾಗೂ ಗೌರವದಿಂದ ಮತ ನೀಡಿದ ಎಲ್ಲಾ ನನ್ನ ಆತ್ಮೀಯರಿಗೂ ಭಾರತದ ಎಲ್ಲಾ ನನ್ನ ಅಕ್ಕ, ತಂಗಿಯರು ಹಾಗೂ ಅಣ್ಣ, ತಮ್ಮಂದಿರಿಗೂ ಅಭಿನಂದನೆಗಳು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.