ಅರವಿಂದ್ ಕೇಜ್ರಿವಾಲ್ 
ದೇಶ

ಸರ್ಕಾರದ ಮುಖ್ಯ ಕಾರ್ಯದರ್ಶಿ ನೇಮಕ ವಿವಾದ: ರಾಷ್ಟ್ರಪತಿ ಭೇಟಿ ಮಾಡಿದ ಕೇಜ್ರಿವಾಲ್

ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇಮಕ ವಿವಾದ ಸಂಬಂಧ ಇಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭೇಟಿ

ನವದೆಹಲಿ: ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇಮಕ ವಿವಾದ ಸಂಬಂಧ ಇಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭೇಟಿ ಮಾಡಿದ್ರು.
ಭೇಟಿಯ ವೇಳೆ ಲೆಪ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ವಿರುದ್ಧ ರಾಷ್ಟ್ರಪತಿಗೆ ದೂರು ನೀಡಿದ್ದಾರೆ. ನಜೀಬ್ ಜಂಗ್ ಸರ್ಕಾರದ ಕಾರ್ಯದರ್ಶಿಗಳ ನೇಮಕದಲ್ಲಿ ಮೂಗು ತೂರಿಸುತ್ತಿದ್ದಾರೆ.  ದೆಹಲಿ ಆಡಳಿತವನ್ನು ತಮ್ಮ ಹಿಡಿತಕ್ಕೆ ತೆಗೆದುಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಪ್ರಣಬ್ ಮುಖರ್ಜಿ ಅವರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ದೆಹಲಿಯ ರೈಸಿನಾ ಹಿಲ್ ನಲ್ಲಿ ರಾಷ್ಟ್ರಪತಿಗಳ ಭೇಟಿ ನಂತರ ಮಾಧ್ಯಮಗಳ1ೊಂದಿಗೆ ಮಾತನಾಡಿದ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಸರ್ಕಾರಕ್ಕೆ ಸಂಬಂಧಪಟ್ಟಿ ಹಲವು ಮಹತ್ವದ ವಿಷಯಗಳನ್ನು ಪ್ರಣಬ್ ಮುಖರ್ಜಿ ಅವರಿಗೆ ವಿವರಿಸಿರುವುದಾಗಿ ಹೇಳಿದ್ದಾರೆ.
ಮುಖ್ಯಮಂತ್ರಿ ಹಾಗೂ ಸಚಿವರ ಗಮನಕ್ಕೆ ತರದೇ ಅಧಿಕಾರಿಗಳನ್ನು ನೇಮಿಸುತ್ತಿರುವುದರ ಬಗ್ಗೆಯೂ ರಾಷ್ಟ್ರಪತಿಗಳ ಗಮನಕ್ಕೆ ತಂದಿರುವುದಾಗಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!