ದೇಶ

ಮೋದಿ ಸರ್ಕಾರಕ್ಕೆ 1 ವರ್ಷ: 200 ರ್ಯಾಲಿ, 5 ಸಾವಿರ ಸಾರ್ವಜನಿಕ ಸಭೆ ನಡೆಸಲು ಬಿಜೆಪಿ ಸಿದ್ಧತೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಒಂದು ಪೂರೈಸಿದ ಹಿನ್ನೆಲೆಯಲ್ಲಿ 200 ರ್ಯಾಲಿ ಹಾಗೂ 5 ಸಾವಿರ ಸಾರ್ವಜನಿಕ ಸಭೆಗಳನ್ನು ನಡೆಸುವ...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಒಂದು ಪೂರೈಸಿದ ಹಿನ್ನೆಲೆಯಲ್ಲಿ 200 ರ್ಯಾಲಿ ಹಾಗೂ 5 ಸಾವಿರ ಸಾರ್ವಜನಿಕ ಸಭೆಗಳನ್ನು ನಡೆಸುವ ಮೂಲಕ ವರ್ಷಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲು ಬಿಜೆಪಿ ನಿರ್ಧರಿಸಿದೆ.

ವರ್ಷದ ಸಂಭ್ರಮ ಆಚರಣೆಯ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವ ಅನಂತಕುಮಾರ್ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಮೇ 25ರಂದು ಮಥುರಾದಲ್ಲಿ ಸಾರ್ವಜನಿಕ ರ್ಯಾಲಿ ನಡೆಸಲಿದ್ದಾರೆ ಮತ್ತು ಮೇ 26ರಂದು ರೈತರ ಚಾನೆಲ್ ಅನ್ನು ಉದ್ಘಾಟಿಸಲಿದ್ದಾರೆ ಎಂದರು.

ಮೇ 26ರ ನಂತರ ಪ್ರಧಾನಿ ಅವರು ಹರಿಯಾಣದ ಕರ್ನಲ್‌ನಲ್ಲಿ ಮತ್ತೊಂದು ರ್ಯಾಲಿ ನಡೆಸಲಿದ್ದಾರೆ ಎಂದು ಅನಂತಕುಮಾರ್ ತಿಳಿಸಿದರು.

ಮೇ 27ರಂದು ಸಂಜೆ 5 ಗಂಟೆಗೆ ಗುಜರಾತ್‌ನ ಸುರತ್‌ನಲ್ಲಿ ಮೋದಿ ಅವರು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕೇಂದ್ರ ಸರ್ಕಾರದ ಕಾರ್ಯಕ್ರಮಗಳನ್ನು ಸಾರ್ವಜನಿಕಗೊಳಿಸಲು ಪ್ರಧಾನಿ ಅವರು ದೇಶದಲ್ಲಿ 200 ದೊಡ್ಡ ರ್ಯಾಲಿಗಳನ್ನು ಹಾಗೂ 5 ಸಾವಿರ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ: ಷರತ್ತು ಒಪ್ಪದ ಹೊರತು ಹಾರ್ಮುಜ್ ಜಲಸಂಧಿ ತರೆಯಲ್ಲ ಎಂದ ಇರಾನ್; ದಿಗ್ಬಂಧನ ಮತ್ತಷ್ಟು ಬಿಗಿಗೊಳಿಸಿದ ಅಮೆರಿಕ..!

ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ: ‘ದೊಡ್ಡ ಘಟನೆ ನಡೆಯಲಿದೆ’ ಎಂದ ಟ್ರಂಪ್; ಇರಾನ್ ವಿರುದ್ಧ ಅಮೆರಿಕಾ ನಡೆಸಿರುವ ಗೇಮ್‌ಪ್ಲ್ಯಾನ್ ಏನು..?

ಇಂದಿನಿಂದ ವಿಧಾನಮಂಡಲ ವಿಶೇಷ ಅಧಿವೇಶನ: ಕಸ್ತೂರಿರಂಗನ್ ವರದಿ ತಿರಸ್ಕರಿಸಲು ಒಕ್ಕೊರಲ ತೀರ್ಮಾನ ಸಾಧ್ಯತೆ, ಕೇಂದ್ರಕ್ಕೆ ಶಾಕ್ ಕೊಡಲು ರಾಜ್ಯ ಸರ್ಕಾರ ಸಜ್ಜು..!

ಅಮೆರಿಕಾ ವಿರುದ್ಧ ಯುದ್ಧವಿಲ್ಲ, ಸೌದಿ ವಿರುದ್ಧ ಸಮರ ನಿಲ್ಲಲ್ಲ: ಟ್ರಂಪ್‌ಗೆ ಹೌತಿಗಳ ಖಡಕ್ ಸಂದೇಶ, ಮಧ್ಯಪ್ರಾಚ್ಯದಲ್ಲಿ ಮತ್ತೊಂದು ಯುದ್ಧದ ಆತಂಕ..!

ಕಸ್ತೂರಿರಂಗನ್ ವರದಿ ವಿರುದ್ಧ ರೈತರ ರಣಕಹಳೆ: 10 ಕಿ.ಮೀ. ನಡೆದು ಬಂದ ಸಾವಿರಾರು ಅನ್ನದಾತರು, ಸಿಎಂ ಭೇಟಿಗೆ ಪಟ್ಟು: ಬಿಸಿಲಲ್ಲೇ ಕುಳಿತು ಧರಣಿ..!