ನಾರಾಯಣ ಸಾಯಿ 
ದೇಶ

ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ: ನಾರಾಯಣ ಸಾಯಿಗೆ 3 ವಾರಗಳ ಜಾಮೀನು

ಅತ್ಯಾಚಾರ ಪ್ರಕರಣದಲ್ಲಿ ಜೈಲಿನಲ್ಲಿರುವ ಸ್ವಯಂ ಘೋಷಿತ ದೇವ ಮಾನವ ಅಸಾರಾಂ ಬಾಪು ಪುತ್ರ ನಾರಾಯಣ ಸಾಯಿಗೆ ಗುಜರಾತ್ ಹೈಕೋರ್ಟ್.....

ಅಹಮದಾಬಾದ್: ಅತ್ಯಾಚಾರ ಪ್ರಕರಣದಲ್ಲಿ ಜೈಲಿನಲ್ಲಿರುವ ಸ್ವಯಂ ಘೋಷಿತ ದೇವ ಮಾನವ ಅಸಾರಾಂ ಬಾಪು ಪುತ್ರ ನಾರಾಯಣ ಸಾಯಿಗೆ ಗುಜರಾತ್ ಹೈಕೋರ್ಟ್ ಮೂರು ವಾರಗಳ ಜಾಮೀನು ನೀಡಿದೆ.
ನಾರಾಯಣ್ ಸಾಯಿಯ ತಾಯಿಯ ಶಸ್ತ್ರ ಚಿಕಿತ್ಸೆಗಾಗಿ ಮೂರುವಾರುಗಳ ಷರತ್ತುಬದ್ಧ ಜಾಮೀನು ನೀಡಿದೆ.

ಸೂರತ್ ಮೂಲದ ಮಹಿಳೆ ಮೇಲೆ ನಡೆಸಿದ ಅತ್ಯಾಚಾರ ಪ್ರಕರಣದಲ್ಲಿ ಕಳೆದ ಒಂದು ವರ್ಷದಿಂದ ನಾರಾಯಣ ಸಾಯಿ ಜೈಲಿನಲ್ಲಿದ್ದಾರೆ.  2002 ರಿಂದ 2005 ರ ವರೆಗೆ ಸೂರತ್ ನ ಆಶ್ರಮದಲ್ಲಿ ನಾರಾಯಣ ಸಾಯಿ ನಿರಂತರ ಅತ್ಯಾಚಾರ ವೆಸಗಿದರು ಎಂದು ಮಹಿಳೆಯೊಬ್ಬರು ದಾೂರು ದಾಖಲಿಸಿದ್ದರು.

ಮತ್ತೊಂದು ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯ ಹಿರಿಯ ಸಹೋದರಿ ನಾರಾಯಣ ಸಾಯಿ ತಂದೆ ಅಸಾರಾಂ ಬಾಪು 2001 ರಲ್ಲಿ ಅಹಮದಾಬಾದ್ ನಲ್ಲಿರುವ ಅಶ್ರಮದಲ್ಲಿ ತಮ್ಮ ಮೇಲೆ ಅತ್ಯಾಚಾರ ನಡೆಸಿದ್ದರು ಎಂದು ಪ್ರತ್ಯೇಕ ದೂರು ದಾಖಲಿಸಿದ್ದರು.

ಜೋಧ್ ಪುರ ಆಶ್ರಮದಲ್ಲಿ ಅಪ್ರಾಪ್ರೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಅಸಾರಾಂ ಬಾಪು 2013 ಸೆಪ್ಟಂಬರ್ ನಿಂದ  ರಾಜಸ್ತಾನ ಜೈಲಿನಲ್ಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

59 ವರ್ಷಗಳ ನಂತರ ತಮಿಳುನಾಡಿನಲ್ಲಿ ಕಾಂಗ್ರೆಸ್​ಗೆ ಅಧಿಕಾರ ಹಂಚಿಕೆ; ನಾಳೆ ಸಚಿವರಾಗಿ ಇಬ್ಬರು ಪ್ರಮಾಣ

ಹವಾಮಾನ: ಬಿಸಿಲಿನ ಝಳ, Heat wave ಗೆ ಉತ್ತರ ಭಾರತ ತತ್ತರ; ದೇಶದಲ್ಲೇ ಅತಿ ಹೆಚ್ಚು ತಾಪಮಾನ ಪ್ರದೇಶ ಯಾವುದು ಗೊತ್ತೇ?

ಪಾಕಿಸ್ತಾನಕ್ಕೆ ಮತ್ತೆ ಆಘಾತ, ಬಾಂಗ್ಲಾದೇಶಕ್ಕೆ 2ನೇ ಜಯ: WTC ಅಂಕಪಟ್ಟಿಯಲ್ಲಿ ಭಾರತವನ್ನೇ ಹಿಂದಿಕ್ಕಿದ ಬಾಂಗ್ಲಾ ಟೈಗರ್ಸ್!

ಬಿಡದಿ ಟೌನ್​​ಶಿಪ್​​ಗೆ ರೈತರ ಒಪ್ಪಿಗೆ; HDK ವಿರೋಧದ ನಡುವೆ ಜೂನ್ 1 ರಿಂದಲೇ ಹಣ ಬಿಡುಗಡೆ: ಡಿಕೆಶಿ ಮಹತ್ವದ ಘೋಷಣೆ

Twisha Sharma: 'ಮತ್ತೆ ಮರಣೋತ್ತರ ಪರೀಕ್ಷೆ ಇಲ್ಲ' ಎಂದ ಭೋಪಾಲ್ ಕೋರ್ಟ್, ಮೃತದೇಹ ಸ್ವೀಕರಿಸಲು ಕುಟುಂಬ ನಿರಾಕರಣೆ

SCROLL FOR NEXT