ಕೇಂದ್ರ ಮಾನವ ಸಂಪನ್ಮೂಲ ಸಚಿವ ಸ್ಮೃತಿ ಇರಾನಿ 
ದೇಶ

ಅಮೇಥಿ ಜನರನ್ನು ತಲುಪಲು ಕಾಂಗ್ರೆಸ್ ವಿಫಲವಾಗಿದೆ: ಸ್ಮೃತಿ ಇರಾನಿ

ಅಮೇಥಿ ಜನರನ್ನು ತಲುಪಲು ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಯಶಸ್ವಿಗೊಳಿಸುವಲ್ಲಿ ಕಾಂಗ್ರೆಸ್ ಪಕ್ಷ ವಿಫಲವಾಗಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಮಂಗಳವಾರ ಹೇಳಿದ್ದಾರೆ...

ಲಖನೌ: ಅಮೇಥಿ ಜನರನ್ನು ತಲುಪಲು ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಯಶಸ್ವಿಗೊಳಿಸುವಲ್ಲಿ ಕಾಂಗ್ರೆಸ್ ಪಕ್ಷ ವಿಫಲವಾಗಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಮಂಗಳವಾರ ಹೇಳಿದ್ದಾರೆ.

ಬಿಜೆಪಿ ವರ್ಷಾಚರಣೆ ಕುರಿತಂತೆ ಇಂದು ಅಮೇಥಿಯಲ್ಲಿ ನಡೆದ ರ್ಯಾಲಿಯೊಂದರಲ್ಲಿ ಪಾಲ್ಗೊಂಡಿದ್ದ ಸ್ಮೃತಿ ಇರಾನಿ ಅವರು, ಎನ್ ಡಿಎ ಸರ್ಕಾರ ಸಾಧನೆಗಳನ್ನು ಹಾಡಿಹೊಗಳಿದ್ದು, ಅಮೇಥಿಯಲ್ಲಿ ಕಾಂಗ್ರೆಸ್ ವಿಫಲವಾಗಿರುವುದರ ಕುರಿತಂತೆ ಕಟುವಾಗಿ ಟೀಕಿಸಿದ್ದಾರೆ.

ಅಮೇಥಿ ಜನರಿಗೆ ನಮ್ಮ ಸರ್ಕಾರ ರೈಲು ಮಾರ್ಗವನ್ನು ನೀಡಿದೆ. ಈ ಹಿಂದಿದ್ದ ಸರ್ಕಾರ 10 ವರ್ಷದಲ್ಲಿ ಮಾಡದಿರುವ ಕೆಲಸವನ್ನು ಎನ್ ಡಿಎ ಸರ್ಕಾರ 1 ವರ್ಷದಲ್ಲಿ ಮಾಡಿದ್ದು, ಇದೀಗ ನಮ್ಮ ಸರ್ಕಾರ ಅಮೇಥಿ-ಉಂಚಾಹಾರ್ ನಲ್ಲಿ ರೈಲು ಮಾರ್ಗವನ್ನು ನಿರ್ಮಿಸಿ ಜನರಿಗೆ ಅನುಕೂಲವಾಗುವಂತೆ ಮಾಡಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್