ಸಾಂದರ್ಭಿಕ ಚಿತ್ರ 
ದೇಶ

ಠಾಣೆಯಲ್ಲಿ ಇಸ್ಪೀಟ್ ಆಡಿ ಅಮಾನತುಗೊಂಡ ಪೇದೆಗಳು

ಪೊಲೀಸ್ ಠಾಣೆಯಲ್ಲಿ ಇಸ್ಪೀಟ್ ಆಡುತ್ತಿದ್ದ ಇಬ್ಬರು ಪೇದೆಗಳನ್ನು ಬೆಂಗಳೂರು ಪೂರ್ವ ವಿಬಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹರಿಶೇಖರನ್ ಬುಧವಾರ ಅಮಾನತು ಮಾಡಿದ್ದಾರೆ...

ಬೆಂಗಳೂರು: ಪೊಲೀಸ್ ಠಾಣೆಯಲ್ಲಿ ಇಸ್ಪೀಟ್ ಆಡುತ್ತಿದ್ದ ಇಬ್ಬರು ಪೇದೆಗಳನ್ನು ಬೆಂಗಳೂರು ಪೂರ್ವ ವಿಬಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹರಿಶೇಖರನ್ ಬುಧವಾರ ಅಮಾನತು ಮಾಡಿದ್ದಾರೆ.

ಜೂಜಾಡುವ ಸಾಮಾನ್ಯ ಜನರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಾದ ಪೊಲೀಸರೇ ಠಾಣೆಯಲ್ಲಿ ಜೂಜಾಡುತ್ತಿರುವ ದೃಶ್ಯವೊಂದನ್ನು ಸುದ್ದಿ ಮಾಧ್ಯಮಗಳು ನಿನ್ನೆ ಪ್ರಸಾರ ಮಾಡಿತ್ತು.

ಸುದ್ದಿ ಮಾಧ್ಯಮಗಳ ಈ ದೃಶ್ಯವನ್ನು ಕಂಡ ಪೊಲೀಸ್ ಇಲಾಖೆಯು, ಪೇದೆಗಳ ವಿರುದ್ಧ ಇಂದು ಕ್ರಮ ಕೈಗೊಂಡಿದ್ದು, ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಪೇದೆಗಳನ್ನು ಅಮಾತು ಮಾಡಿ ಆದೇಶ ಹೊರಡಿಸಿದೆ ಎಂದು ಹೇಳಲಾಗುತ್ತಿದೆ. ಹಳೇ ಏರ್ ಪೋರ್ಟ್ ಪೊಲೀಸ್ ಠಾಣೆಯ ಮುಖ್ಯ ಪೇದೆ ಸದಾಶಿವ ಮತ್ತು ಧನಂಜಯ ಅಮಾನತುಗೊಂಡ ಪೇದೆಗಳಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಗ್ನಿಪರೀಕ್ಷೆಯಲ್ಲಿ ಸೋತ NDA: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಸೋಲು!

ಬಾಗಲಕೋಟೆಯಲ್ಲೂ ಕಾಂಗ್ರೆಸ್​​ ಬೆನ್ನಿಗೆ ಚೂರಿ: ಮೂವರು Congress ಮುಖಂಡರ ಉಚ್ಛಾಟನೆಗೆ ಶಿಫಾರಸ್ಸು

ಇರಾನ್ ಮಹತ್ವದ ನಿರ್ಧಾರ: ಹಾರ್ಮುಜ್ ಜಲಸಂಧಿ ನಿರ್ಬಂಧ ಸಂಪೂರ್ಣ ತೆರವು; ವಿದೇಶಾಂಗ ಸಚಿವರ ಘೋಷಣೆ!

'ಶ್ರೀಕೃಷ್ಣನ ಮುಂದೆ ಕೋಳಿ ಮಾಂಸ': ಕೇರಳದ ರೆಸ್ಟೋರೆಂಟ್ ಮಾಲೀಕನ ಬಂಧನ

Video - ಹೃದಯವಿದ್ರಾವಕ ಘಟನೆ: ವಾಲ್ಪಾರೈ ಘಾಟ್ ನಿಂದ ಕಂದಕಕ್ಕೆ ಉರುಳಿದ ವ್ಯಾನ್; 8 ಪ್ರವಾಸಿಗರು ಸಾವು

SCROLL FOR NEXT