ಲಂಡನ್: ವಿಶ್ವದ ಅರ್ಧಕ್ಕೂ ಹೆಚ್ಚು ರಾಷ್ಟ್ರಗಳು ಅಲ್‍ಖೈದಾ, ಐಸಿಸ್‍ನಂಥ ಸಂಘಟನೆ ಗಳಿಗೆ ಉಗ್ರರನ್ನು ಪೂರೈಸುತ್ತಿವೆ.
25 ಸಾವಿರಕ್ಕೂ ಹೆಚ್ಚು ಮಂದಿ ವಿದೇಶಿಗರು ಜಿಹಾದಿ ಹೋರಾಟ ಗಳಲ್ಲಿ ಪಾಲ್ಗೊಂಡಿದ್ದಾರೆ ಎಂದು ವಿಶ್ವಸಂಸ್ಥೆ ಭದ್ರತಾ ಮಂಡಳಿ ವರದಿಯೊಂದು ಹೇಳಿದೆ. ಉಗ್ರ ಸಂಘಟನೆಗಳಿಗೆ ಸೇರಿಕೊಳ್ಳುತ್ತಿರುವ ವಿದೇಶಿಗರ ಸಂಖ್ಯೆ ಹೆಚ್ಚುತ್ತಲೇ ಇದೆ.