ಸೌದಿ ಅರೇಬಿಯಾದಲ್ಲಿ ಬಾಂಬ್ ಸ್ಫೋಟ: 4 ಸಾವು
ಸೌದಿ ಅರೇಬಿಯಾದ ದಮಾಮ್ನಲ್ಲಿರುವ ಶಿಯಾ ಮಸೀದಿ ಬಳಿ ಆತ್ಮಹತ್ಯಾ ಬಾಂಬ್ ದಾಳಿ ನಡೆದಿದೆ. ಇಲ್ಲಿನ ಇಮಾಂ ಹುಸೇನ್ ಮಸೀದಿ ಸಮೀಪವಿರುವ ಮಾರುಕಟ್ಟೆಯಲ್ಲಿ...
ದಮಾಂ: ಸೌದಿ ಅರೇಬಿಯಾದ ದಮಾಮ್ನಲ್ಲಿರುವ ಶಿಯಾ ಮಸೀದಿ ಬಳಿ ಆತ್ಮಹತ್ಯಾ ಬಾಂಬ್ ದಾಳಿ ನಡೆದಿದೆ. ಇಲ್ಲಿನ ಇಮಾಂ ಹುಸೇನ್ ಮಸೀದಿ ಸಮೀಪವಿರುವ ಮಾರುಕಟ್ಟೆಯಲ್ಲಿ ಸ್ಫೋಟ ಸಂಭವಿಸಿದೆ . ಕಾರಿನಲ್ಲಿರಿಸಿದ ಬಾಂಬ್ ಸ್ಫೋಟ ಗೊಂಡಿದ್ದು, ಪ್ರಾರ್ಥನೆ ಮುಗಿಸಿ ಬರುವ ಹೊತ್ತಲ್ಲಿ 4 ಮಂದಿ ಸಾವನ್ನಪ್ಪಿದ್ದಾರೆ.
ಹೆಚ್ಚಿನ ಮಾಹಿತಿಗಳು ಸದ್ಯ ಲಭ್ಯವಾಗಿಲ್ಲ .
ಒಂದು ವಾರದ ಹಿಂದೆಯಷ್ಟೇ ಸೌದಿ ಶಿಯಾ ಮಸೀದಿ ಬಳಿ ನಡೆಸ ಸ್ಫೋಟದಲ್ಲಿ 21 ಜನರು ಸಾವನ್ನಪ್ಪಿದ್ದು, 66 ಮಂದಿಗೆ ಗಾಯಗಳಾಗಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.