ಪ್ರದೀಪ್ ಕುಮಾರ್ ಸಿನ್ಹಾ 
ದೇಶ

ನೂತನ ಸಂಪುಟ ಕಾರ್ಯದರ್ಶಿಯಾಗಿ ಪಿಕೆ ಸಿನ್ಹಾ ನೇಮಕ

ಇಂಧನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರದೀಪ್ ಕುಮಾರ್ ಸಿನ್ಹಾ ಅವರು ಸಂಪುಟ ಕಾರ್ಯದರ್ಶಿಯಾಗಿ ಶುಕ್ರವಾರ ನೇಮಕಗೊಂಡಿದ್ದಾರೆ...

ನವದೆಹಲಿ: ಇಂಧನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರದೀಪ್ ಕುಮಾರ್ ಸಿನ್ಹಾ ಅವರು ಸಂಪುಟ ಕಾರ್ಯದರ್ಶಿಯಾಗಿ ಶುಕ್ರವಾರ ನೇಮಕಗೊಂಡಿದ್ದಾರೆ.

1977ರಲ್ಲಿ ಉತ್ತರ ಪ್ರದೇಶದ ಐಎಎಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಪ್ರದೀಪ್ ಕುಮಾರ್ ಸಿನ್ಹಾ ಅವರನ್ನು ಸಂಪುಟದಲ್ಲಿ ವಿಶೇಷ ಅಧಿಕಾರಿಯಾಗಿ ನೇಮಕ ಮಾಡುವಂತೆ ಶಿಫಾರಸ್ಸು ಅರ್ಜಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಕಳುಹಿಸಲಾಗಿತ್ತು. ಜೂನ್ 13ರಿಂದ ಅನ್ವಯವಾಗುವಂತೆ ಸಂಪುಟ ಕಾರ್ಯದರ್ಶಿಯಾಗಿ ಪಿ.ಕೆ.ಸಿನ್ಹಾ ಅವರ ನೇಮಕಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಒಪ್ಪಿಗೆ ಸೂಚಿಸಿದ್ದಾರೆ.

ಪ್ರಸ್ತುತ ಸಂಪುಟ ಕಾರ್ಯದರ್ಶಿಯಾಗಿದ್ದ ಅಜಿತ್‌ ಕುಮಾರ್ ಸೇಠ್ ಅವರ ಸ್ಥಾನಕ್ಕೆ ಸಿನ್ಹಾ ಅವರನ್ನು ನೇಮಕ ಮಾಡಲಾಗಿದ್ದು, ಪಿ.ಕಿ.ಸಿನ್ಹಾ ಅವರು ಅಧಿಕೃತವಾಗಿ ಜೂನ್ 13ಕ್ಕೆ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿಯ ಪ್ರಕಟಣೆಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್