ಎ.ರಾಜಾ 
ದೇಶ

2ಜಿ ಹಗರಣ: ಸೋಮವಾರ ಅಂತಿಮ ವಿಚಾರಣೆ

2ಜಿ ತರಂಗಾಂತರ ಹಗರಣದ ಅಂತಿಮ ವಿಚಾರಣೆ ಇಲ್ಲಿನ ವಿಶೇಷ ನ್ಯಾಯಾಲಯದಲ್ಲಿ ಸೋಮವಾರ ಆರಂಭವಾಗಲಿದೆ...

ನವದೆಹಲಿ: ಮಾಜಿ ಟೆಲಿಕಾಂ ಸಚಿವ ಎ.ರಾಜಾ, ಡಿಎಂಕೆ ಸಂಸದೆ ಕನ್ನಿಮೋಳಿ ಹಾಗೂ ಇತರ 17 ಮಂದಿ ಎದುರಿಸುತ್ತಿರುವ 2ಜಿ ತರಂಗಾಂತರ ಹಗರಣದ ಅಂತಿಮ ವಿಚಾರಣೆ ಇಲ್ಲಿನ ವಿಶೇಷ ನ್ಯಾಯಾಲಯದಲ್ಲಿ ಸೋಮವಾರ ಆರಂಭವಾಗಲಿದೆ.

ಕಳೆದ ವರ್ಷ ಏಪ್ರಿಲ್  25ರಂದು ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯ, ಹಣ ವರ್ಗಾವಣೆ ತಡೆ ಕಾಯ್ದೆಯಡಿ ಈ ಎಲ್ಲಾ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಚ್ ಶೀಟ್ ಸಲ್ಲಿಸಿತ್ತು.

ಮಾಜಿ ಸಚಿವ ಎ.ರಾಜಾ, ಸಂಸದೆ ಕನ್ನಿಮೋಳಿ, ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರ ಪತ್ನಿ ದಯಾಳು ಅಮ್ಮಳ್ ಹಾಗೂ ಇತರರು ಕಲೈನಗರ್ ಟಿವಿಯಲ್ಲಿ 200 ಕೋಟಿ ರೂಪಾಯಿಗಳನ್ನು ಅಕ್ರಮವಾಗಿ ಇಟ್ಟಿರುವುದಾಗಿ ನ್ಯಾಯಾಲಯ ಆರೋಪಿಸಿತ್ತು. ಈ ಸಂಬಂಧ 14 ಮಂದಿ ಆರೋಪಿಗಳು ವಿಚಾರಣೆ ಎದುರಿಸುತ್ತಿದ್ದಾರೆ.

 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ; ತದನಂತರ ನೂತನ ಸಿಎಂ ಪದಗ್ರಹಣ ಸಾಧ್ಯತೆ!

ವೀರೇಂದ್ರ ಪಾಟೀಲರಿಗೆ ಅಪ್ಪ, ಸಿದ್ದರಾಮಯ್ಯರಿಗೆ ಮಗ ಅಪಮಾನ: ರಾಹುಲ್ ವಿರುದ್ಧ ಪ್ರಲ್ಹಾದ ಜೋಶಿ ಕಿಡಿ!

ನೀಟ್ ಮರುಪರೀಕ್ಷಾ ಪತ್ರಿಕೆಗಳನ್ನು ಸಾಗಿಸಲು IAF ನೆರವು ಪಡೆಯಲು ಸರ್ಕಾರ ಮುಂದು!

Karnataka CM News LIVE Updates | ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ; ಸಿಎಲ್‌ಪಿ ಸಭೆ ಶನಿವಾರ ಸಾಧ್ಯತೆ!

Siddaramaiah ಪ್ರಯಾಣಿಸುತ್ತಿದ್ದ ವಿಶೇಷ ವಿಮಾನ ದೆಹಲಿಗೆ ಬದಲು ಜೈಪುರದಲ್ಲಿ ಲ್ಯಾಂಡಿಂಗ್! ಆಗಿದ್ದೇನು?

SCROLL FOR NEXT